ಬಿಗ್ ಬಾಸ್ ಖ್ಯಾತಿಯ ದಿವ್ಯಾ ಸುರೇಶ್ ರಸ್ತೆ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸೋಮವಾರ ದ್ವಿಚಕ್ರ ವಾಹನದಲ್ಲಿ ಲಸಿಕೆ ಪಡೆದು ಮನೆಗೆ ಮರಳುತ್ತಿದ್ದಾಗ ನಾಯಿ ಅಡ್ಡ ಬಂದಿದೆ. ಈ ವೇಳೆ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನದಿಂದ ನೆಲಕ್ಕೆ ಬಿದ್ದಿದ್ದಾರೆ.
ಬಿದ್ದ ರಭಸಕ್ಕೆ ಕೆನ್ನೆ ಮತ್ತು ದವಡೆ ಭಾಗಕ್ಕೆ ಪೆಟ್ಟು ಬಿದ್ದಿದೆ. ದಿವ್ಯಾ ಸುರೇಶ್ ಚಿಕಿತ್ಸೆ ಪಡೆಯುತ್ತಿದ್ದಾರೆ.
. ಇನ್ಸ್ಟಾಗ್ರಾಮ್ ಸ್ಟೇಟಸ್ ಮೂಲಕ ದಿವ್ಯಾ ಈ ಮಾಹಿತಿ ಹಂಚಿಕೊಂಡಿದ್ದಾರೆ.
ಡಿಸೆಂಬರ್ 28 ರಂದು ನೈಟ್ ಕರ್ಫ್ಯೂ ವೇಳೆ ಎಂಜಿ ರಸ್ತೆಯಲ್ಲಿ ಅವರು ಓಡಾಡುತ್ತಿದ್ದರು. ಈ ವೇಳೆ ಪೊಲೀಸರು ದಿವ್ಯಾ ಮತ್ತು ಸ್ನೇಹಿತರನ್ನು ಮನೆಗೆ ಕಳುಹಿಸಿಲು ಮುಂದಾದಾಗ ವಾಹಿನಿಗಳ ಕ್ಯಾಮೆರಾ ನೋಡಿ ಹೈಡ್ರಾಮಾ ಮಾಡಿದ್ದರು.
- SBIನಲ್ಲಿ 600 ಪ್ರೊಬೇಷನರಿ ಆಫೀಸರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
- ನಾಳೆಗಾಗಿ ಬಾಳಬೇಕು ಕೇಳು ನೊಂದ ಜೀವವೇ..!
- ತುಪ್ಪ ಎಂಬ ಮಹಾ ಔಷಧಿ
- ಸಂಸತ್ ಕಟ್ಟಡದ ಬಳಿ ಬೆಂಕಿ ಹಚ್ಚಿಕೊಂಡ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು
- ಕರ್ತವ್ಯದ ವೇಳೆ ಬ್ರೈನ್ಸ್ಟ್ರೋಕ್ಗೆ ಬಲಿಯಾದ ಅರಣ್ಯ ಇಲಾಖೆ ನೌಕರ
More Stories
ಬಿಗ್ ಬಾಸ್ ತೆಲುಗು ಗೆದ್ದ ಮೈಸೂರಿನ ನಿಖಿಲ್ ಮಳಿಯಕ್ಕಲ್
ವಿಶ್ವದಾಖಲೆ ತಬಲಾ ವಾದಕ ಉಸ್ತಾದ್ ಜಾಕಿರ್ ಹುಸೇನ್ ವಿಧಿವಶ
ಕಾಲ್ತುಳಿತದಲ್ಲಿ ಮಹಿಳೆ ಸಾವು: ನಟ ಅಲ್ಲು ಅರ್ಜುನ್ ಬಂಧನ