ಯುವಕನೊಬ್ಬ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮೇಲೆ ದಾಳಿ ಮಾಡಲು ಯತ್ನಿಸಿ ಬಂಧನಕ್ಕೆ ಒಳಗಾದ ಘಟನೆ ನಡೆದಿದೆ.
ಭಕ್ತಿಯಾರ್ಪುರದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಪ್ರತಿಮೆಗಳಿಗೆ ಭಾನುವಾರ ಪುಷ್ಪನಮನ ಸಲ್ಲಿಸುವ ಕಾರ್ಯಕ್ರಮವಿತ್ತು.
ಈ ಕಾರ್ಯಕ್ರಮಕ್ಕೆ ನಿತೀಶ್ ಕುಮಾರ್ ಬಂದಿದ್ದ ಸಂದರ್ಭದಲ್ಲಿ ಯುವಕ ಹಲ್ಲೆಗೆ ಮುಂದಾಗಿದ್ದಾನೆ. ಈ ಘಟನೆ ಸ್ಥಳೀಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ವೀಡಿಯೋದಲ್ಲಿ, ಸುಮಾರು 30 ವರ್ಷದೊಳಗಿನ ಯುವಕ ,ಕೂಡಲೇ ಸಿಎಂ ಭದ್ರತಾ ಸಿಬ್ಬಂದಿ ಮಧ್ಯಪ್ರವೇಶಿಸಿ ಯುವಕನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ