ಶ್ರೀರಂಗಪಟ್ಟಣ ತಾಲೂಕು ಬಾಬುರಾಯನಕೊಪ್ಪಲು ಮೈಸೂರು-ಬೆಂಗಳೂರು ಹೆದ್ದಾರಿಯ ಬಳಿ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬುಧವಾರ ಜರುಗಿದೆ.
ಬಾಬುರಾಯನಕೊಪ್ಪಲು ನಿವಾಸಿ ರಿತೀಶ್ ಕುಮಾರ್ (26) ಸಾವನ್ನಪ್ಪಿದ ಯುವಕ ರಿತೀಶ್ ಕುಮಾರ್ ಬಾಬುರಾಯನಕೊಪ್ಪಲಿನಿಂದ ಕೆಲಸಕ್ಕೆಂದು ಹೋಗುತ್ತಿದ್ದಾಗ ಲಾರಿಗೆ ಬೈಕ್ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಶ್ರೀರಂಗಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಸೆ.28 ರಿಂದ ಶ್ರೀರಂಗಪಟ್ಟಣದಲ್ಲಿ ವಿಜೃಂಭಣೆಯ ದಸರಾ ಆಚರಣೆ: DC ಅಶ್ವತಿ
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು