ಬೈಕ್ ನಿಂದ ಕೆಳಗೆ ಬಿದ್ದು 1 ವರ್ಷದ ಪುಟ್ಟ ಕಂದ ಸಾವನ್ನಪ್ಪಿದ ಘಟನೆ ಜರುಗಿದೆ
ಮಂಡ್ಯ ತಾಲೂಕಿನ ಕಿರಂಗಂದೂರು ಗ್ರಾಮದ ಬಳಿ ಘಟನೆ.
ರಸ್ತೆ ಡುಬ್ಬ( ಹಂಪ್ಸ್) ಬೈಕ್ ನಿಂದ ತಾಯಿ ಕೈನಿಂದ ಕೈತಪ್ಪಿ ಕೆಳಗೆ ಬಿದ್ದ ಮಗು. ಕೆಳಗೆ ಬಿದ್ದ ವೇಳೆ ತೀವ್ರ ಗಾಯಗೊಂಡು ಆಸ್ಪತ್ರೆಯಲ್ಲಿ ದಾಖಲು ಮಾಡಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದೆ.
ಚಂದಗಾಲು ಗ್ರಾಮದ ಶಿವಕುಮಾರ್ ಮತ್ತು ರಂಜಿತಾ ದಂಪತಿ ಮಗು.
ಮದುವೆ ಕಾರ್ಯಕ್ರಮಕ್ಕೆ ಬೈಕ್ ನಲ್ಲಿ ಹೋಗಿ ಬರುತ್ತಿದ್ದ ವೇಳೆ ದುರ್ಘಟನೆ.
ಮಗು ಸಾವಿನಿಂದ ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ.
ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಸಪ್ತಪದಿ ತುಳಿದ ಮೂರೇ ದಿನದಲ್ಲಿ ಹೃದಯಾಘಾತದಿಂದ ನವವಿವಾಹಿತ ಅಕಾಲಿಕ ಸಾವು
ಏ.7 ಕ್ಕೆ ಮೇಲುಕೋಟೆ ವೈರಮುಡಿ ಉತ್ಸವ
ಮಂಡ್ಯದಲ್ಲಿ ಭೀಕರ ಅಪಘಾತ: ಸಾಫ್ಟ್ವೇರ್ ಇಂಜಿನಿಯರ್ ದಾರುಣ ಸಾವು