ನಟಿ, ಮಾಡೆಲ್, ಕಾಂಗ್ರೆಸ್ ಅಭ್ಯಥಿ೯ ಅರ್ಚನಾ ಗೌತಮ್ (Archana Gautam) ಸೋಲನ್ನು ಅನುಭವಿಸಿದ್ದಾರೆ.
ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಮೀರತ್‍ನ ಹಸ್ತಿನಾಪುರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.
ಮಾಡೆಲ್ ಕಮ್ ರಾಜಕಾರಣಿ ಅರ್ಚನಾ ಗೌತಮ್ 1133 ಮತಗಳನ್ನು ಪಡೆದುಕೊಂಡು ಹೀನಾಯ ಸೋಲನ್ನು ಅನುಭವಿಸಿದ್ದಾರೆ.
ಭಾರತೀಯ ಜನತಾ ಪಕ್ಷದ ದಿನೇಶ್ ಖಟಿಕ್ 81959 ಮತಗಳನ್ನು ಪಡೆದುಕೊಂಡು ಗೆಲುವು ಸಾಧಿಸಿದ್ದಾರೆ.
ಚುನಾವಣಾ ಅಭ್ಯರ್ಥಿ ಎಂದು ಸುದ್ದಿಯಾದಾಗಿನಿಂದಲೂ ಮಿಸ್ ಬಿಕಿನಿ ಇಂಡಿಯಾ ವಿಜೇತೆಯಾಗಿದ್ದ ಅರ್ಚನಾ ಗೌತಮ್ ಅವರ ಬಿಕಿನಿ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಭಾರೀ ಚರ್ಚೆಗೆ ಕಾರಣವಾಗಿತ್ತು.
ಈ ಕುರಿತಂತೆ ಮಾತನಾಡಿದ ಅರ್ಚನಾ ಗೌತಮ್, ನಾನು ಮಿಸ್ ಬಿಕಿನಿ ಸ್ಪರ್ಧೆಯಲ್ಲಿ 2018ರಲ್ಲಿ ಭಾರತವನ್ನು ಪ್ರತಿನಿಧಿಸಿದ್ದೇನೆ. ನಾನು 2014ರಲ್ಲಿ ಮಿಸ್ ಉತ್ತರ ಪ್ರದೇಶ ಮತ್ತು 2018ರಲ್ಲಿ ಮಿಸ್ ಕಾಸ್ಮೊ ವಲ್ರ್ಡ್ ಆಗಿದ್ದೆ. ನನ್ನ ರಾಜಕೀಯ ವೃತ್ತಿಜೀವನದೊಂದಿಗೆ ನನ್ನ ವೃತ್ತಿಯನ್ನು ಒಂದೇ ಎಂದು ನೋಡಬೇಡಿ ಎಂದು ನಾನು ಜನರನ್ನು ವಿನಂತಿಸುತ್ತೇನೆ ಎಂದು ಈ ಹಿಂದೆ ಹೇಳಿದ್ದರು.
- ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
More Stories
ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )