50 ಸಾವಿರ ರು ಮೌಲ್ಯದ ಬರ್ಡ್ ಎಲೆಕ್ಟ್ರಿಕ್ ಸ್ಕೂಟರ್ ಸಧ್ಯದಲ್ಲೇ ಮಾರುಕಟ್ಟೆ ಗೆ ಲಗ್ಗೆ ಹಾಕಲಿದೆ.
ಇಎಸ್1+ ಹೆಸರಿನ ಸ್ಕೂಟರ್ಅನ್ನು 2021ರ ಮಧ್ಯ ಭಾಗದಲ್ಲಿ ಬಿಡುಗಡೆ ಮಾಡಲು ತಯಾರಿ ನಡೆದಿದೆ. ದೆಹಲಿ ಎಕ್ಸ್ ಶೋರೂಮ್ ಬೆಲೆ 50 ಸಾವಿರ ಇರಲಿದೆ.
ಬರ್ಡ್ ಗ್ರೂಪ್ ಆಸ್ಟ್ರೇಲಿಯಾದ ವಿಮೋಟೋ ಜೊತೆ ಪರಸ್ಪರ ಒಡಂಬಡಿಕೆ ಮಾಡಿಕೊಂಡಿವೆ. ಮಾರಾಟ ಹಕ್ಕನ್ನು ಪಡೆದುಕೊಂಡಿದೆ.ಈ ಒಪ್ಪಂದ ಅನ್ವಯ ವಿಮೋಟೋ ಅಭಿವೃದ್ಧಿ ಪಡಿಸಿದರುವ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಭಾರತದಲ್ಲಿ ಮಾರಾಟ ಮಾಡಲಿದೆ.
ದೆಹಲಿಯಲ್ಲಿ ಎನ್ಸಿಆರ್ನಲ್ಲಿ ಬಿಡುಗಡೆಯಾಗಲಿದೆ. ಬಳಿಕ ಟಯರ್ 1, ಟಯರ್ 2 ನಗರದಲ್ಲಿ ಸ್ಕೂಟರ್ ಬಿಡುಗಡೆಯಾಗಲಿದೆ.
ಸ್ಕೂಟರ್ ವೈಶಿಷ್ಟ್ಯ ಹೀಗಿದೆ:
ಎಲ್ಇಡಿ ಹೆಡ್ಲ್ಯಾಂಪ್, ಎಲ್ಇಡಿ ಟೇಲ್ ಲ್ಯಾಂಪ್, ಸ್ಪ್ಪಿಟ್ ಸೀಟರ್ ಮತ್ತು ಎಲ್ಸಿಡಿ ಇನ್ಸ್ಟ್ರುಮೆಂಟ್ ಕ್ಲಸ್ಟರ್, 1782 ಮೀ.ಮೀ ಉದ್ದ, 727 ಮಿ.ಮೀ ಅಗಲ, 1087 ಮಿ.ಮೀ ಎತ್ತರವನ್ನು ಹೊಂದಿದೆ. 140 ಮಿ.ಮೀ ಗ್ರೌಂಡ್ ಕ್ಲಿಯರನ್ಸ್ ಇದ್ದು ಒಟ್ಟು 62 ಕೆಜಿ ತೂಕವನ್ನು ಹೊಂದಿದೆ.
ಬ್ಯಾಟರಿ 3ಎಎಚ್ ಲಿಥಿಯಾನ್ ಐಯಾನ್ ಬ್ಯಾಟರಿ ಮತ್ತು 1.6 ಕೆಡಬ್ಲ್ಯೂ ಎಲೆಕ್ಟ್ರಿಕ್ ಬ್ಯಾಟರಿ ಒಳಗೊಂಡಿದೆ. ಒಂದು ಬಾರಿ ಚಾರ್ಜ್ ಮಾಡಿದರೆ 55 ಕಿ.ಮೀ ದೂರದವರೆಗೆ ಸಂಚರಿಸಬಹುದು. ಗಂಟೆಗೆ 45 ಕಿ.ಮೀ ವೇಗದಲ್ಲಿ ಈ ಸ್ಕೂಟರ್ ಸಂಚರಿಸುವ ಸಾಮರ್ಥ್ಯವನ್ನು ಹೊಂದಿದೆ.
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
This website uses cookies.
Leave a Comment