ಬಹುನಿರೀಕ್ಷಿತ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆದಂತಾಗಿದೆ.
ಜನವರಿ 13 ರಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ನಡೆಯಲಿದೆ.
ದಿಢೀರ್ ದೆಹಲಿಗೆ ಹೋಗಿ ಬಂದಿರುವ ಸಿಎಂ ಬಿ.ಎಸ್. ಯಡಿಯೂರಪ್ಪ ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಸಂಕ್ರಾಂತಿ ಸಿಹಿ ತಂದಿದ್ದಾರೆ.
ಖಾಲಿ ಇರುವ ಏಳು ಸ್ಥಾನಗಳ ಭರ್ತಿಗೆ ವರಿಷ್ಠರು ಹಸಿರು ನಿಶಾನೆ ತೋರಿಸಿದ್ದಾರೆ. ಯಾರೆಲ್ಲಾ ಶಾಸಕರಿಗೆ ಅದೃಷ್ಟ ಖುಲಾಯಿಸಿದೆ ಎನ್ನುವುದು ಇಂದು ಗೊತ್ತಾಗಲಿದೆ.
ಇನ್ನು ವರಿಷ್ಠರ ಜೊತೆಗೆ ಚರ್ಚೆಗೆ ತೆರಳಿದ್ದ ಯಡಿಯೂರಪ್ಪ ಯಾರೆಲ್ಲ ಸಂಪುಟಕ್ಕೆ ಸೇರಬೇಕೆಂದು ಪ್ರಸ್ತಾವನೆ ಇಟ್ಟಿದ್ದರು.
ಆದರೆ ಸರ್ಕಾರ ರಚನೆಗೆ ಕಾರಣವಾದವರ ಪೈಕಿ ಬಿಎಸ್ ವೈ ಭರವಸೆ ಕೊಟ್ಟವರಿಗೆಲ್ಲ ಸಚಿವ ಸ್ಥಾನ ಖಚಿತ ಎನ್ನಲಾಗಿದೆ.
7 ಜನರ ಸಂಭವನೀಯ ಸಚಿವರ ಪಟ್ಟಿ
- ಉಮೇಶ್ ಕತ್ತಿ
- ಶಂಕರ್
- ಸಿ ಪಿ ಯೋಗೇಶ್ವರ್
- ಬಸನಗೌಡ ಪಾಟೀಲ್ ಯತ್ನಾಳ್
- ಎಂಟಿಬಿ ನಾಗರಾಜ್
- ಸುನೀಲ್ ಕುಮಾರ್
- ಮುನಿರತ್ನ
- ಅರವಿಂದ್ ಲಿಂಬಾವಳಿ
- BCCI ನೂತನ ಕಾರ್ಯದರ್ಶಿಯಾಗಿ ದೇವಜಿತ್ ಸೈಕಿಯಾ ಆಯ್ಕೆ
- ಹುಟ್ಟುಹಬ್ಬದ ದಿನವೇ ಬಾಲಕನ ದುರ್ಮರಣ
- KPSC ಪರೀಕ್ಷೆಗಳಲ್ಲಿ ಕನ್ನಡ ದೋಷಗಳ ವಿವಾದ – ಮರುಪರೀಕ್ಷೆಗೆ ಪ್ರಬಲ ಒತ್ತಾಯ
- ಮಂಡ್ಯ ರೈತರನ್ನು ಕಾಡುತ್ತಿರುವ ವಕ್ಫ್ ಭೂಮಿ ವಿವಾದ
- ಪ್ರತಿಸ್ಪಂದಿಸಿ ಆದರೆ ಪ್ರತಿಕ್ರಿಯಿಸಬೇಡಿ
More Stories
ಹುಟ್ಟುಹಬ್ಬದ ದಿನವೇ ಬಾಲಕನ ದುರ್ಮರಣ
KPSC ಪರೀಕ್ಷೆಗಳಲ್ಲಿ ಕನ್ನಡ ದೋಷಗಳ ವಿವಾದ – ಮರುಪರೀಕ್ಷೆಗೆ ಪ್ರಬಲ ಒತ್ತಾಯ
ಮಂಡ್ಯ ರೈತರನ್ನು ಕಾಡುತ್ತಿರುವ ವಕ್ಫ್ ಭೂಮಿ ವಿವಾದ