ತ್ರಿಪುರಾ ಸಿಎಂ ಸ್ಥಾನಕ್ಕೆ ಬಿಜೆಪಿ ನಾಯಕ ಬಿಪ್ಲವ್ ದೇಬ್ ದಿಢೀರ್ ರಾಜೀನಾಮೆ ನೀಡಿದ್ದಾರೆ. ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ ಬಿಜೆಪಿ ಹಿರಿಯ ನಾಯಕ ಬಿಪ್ಲವ್ ಕುಮಾರ್ ದೇಬ್ ತ್ರಿಪುರಾ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಇದನ್ನು ಓದಿ :ಬಿ ವೈ ವಿಜಯೇಂದ್ರ ವಿಧಾನ ಪರಿಷತ್ ಗೆ ಆಯ್ಕೆ ಮಾಡಲು ಕೋರ್ ಕಮಿಟಿ ನಿರ್ಧಾರ
ಕೇಂದ್ರ ಬಿಜೆಪಿ ನಾಯಕರೊಂದಿಗೆ ಚರ್ಚಿಸಿದ ಬಳಿಕವೇ ಬಿಪ್ಲವ್ ಕುಮಾರ್ ರಾಜೀನಾಮೆ ನೀಡಿರೋದಾಗಿ ತಿಳಿದು ಬಂದಿದೆ.ಈ ಸುದ್ದಿ ನಿಜಕ್ಕೂ ಅಚ್ಚರಿ ತಂದಿದೆ. ಕೇಂದ್ರ ಬಿಜೆಪಿ ನಾಯಕರೊಂದಿಗೆ ಚರ್ಚಿಸಿಯೇ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಬಿಪ್ಲವ್ ಕುಮಾರ್ ಸರ್ಕಾರದ ಸಂಪುಟದ ಸಚಿವರು ತಿಳಿಸಿದ್ದಾರೆ.
- ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
More Stories
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
ವಿರಾಟ್ ಕೊಹ್ಲಿಗೆ ಬಿಬಿಎಂಪಿ ನೋಟಿಸ್