ಬಿಜೆಪಿ ಶಾಸಕ ಉದಯ್ ಗರುಡಚಾರ್ ಗೆ ಎರಡು ತಿಂಗಳು ಜೈಲು 10 ಸಾವಿರ ದಂಡ ವಿಧಿಸಿ ನ್ಯಾಯಲಯ ತೀರ್ಪು ನೀಡಿದೆ.
ಚುನಾವಣಾ ಪ್ರಮಾಣ ಪತ್ರದಲ್ಲಿ ತಪ್ಪು ಮಾಹಿತಿ ಆರೋಪದ ಹಿನ್ನೆಲೆ ಶಾಸಕ ಉದಯ್ ಗರುಡಾಚಾರ್ಗೆ ಜೈಲು ಶಿಕ್ಷೆ ವಿಧಿಸಲಾಗಿದೆ.ಇದನ್ನು ಓದಿ -ಗೋವಾ ಹೈದ್ರಾಬಾದ್ ಸ್ಪೈಸ್ ಜೆಟ್ ನಲ್ಲಿ ಕಾಣಿಸಿಕೊಂಡ ಹೊಗೆ : ತುರ್ತು ಭೂಸ್ಪರ್ಶ
ಜೈಲು ಶಿಕ್ಷೆಯ ಜೊತೆ 10 ಸಾವಿರ ರು ದಂಡ ವಿಧಿಸಿದ 42ನೇ ಎಸಿಎಂಎಂ ಕೋರ್ಟ್, ಜನಪ್ರತಿನಿಧಿಗಳ ಕಾಯ್ದೆ ಅನ್ವಯ ಆರೋಪ ಸಾಬೀಯಾಗಿದೆ.
ಶಾಸಕರ ವಿರುದ್ಧ 2 ಕ್ರಿಮಿನಲ್ ಕೇಸ್ ಮುಚ್ಚಿಟ್ಟಿದ್ದ ಆರೋಪ ಹಾಗೂ ಕಂಪನಿಯ ಹುದ್ದೆ ಮಾಹಿತಿ ಮುಚ್ಚಿಟ್ಟ ಆರೋಪದ ಹಿನ್ನೆಲೆಯಲ್ಲಿ ಹೆಚ್.ಜಿ ಪ್ರಶಾಂತ್ ಎಂಬುವವರು ದೂರು ನೀಡಿದ್ದರು.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
- ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಮತ್ತು ಸಾಯಿರಾ ಬಾನು ವಿಚ್ಛೇದನ
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್ ಬೆಂಕಿಗೆ ಆಹುತಿ – ಯುವತಿ ಸಜೀವ ದಹನ