January 28, 2026

Newsnap Kannada

The World at your finger tips!

Uday Garuda Achar e1705526834176

BJP ಶಾಸಕ ಉದಯ್ ಗರುಡಾಚಾರ್​​ಗೆ ಹೃದಯಾಘಾತ ಆಸ್ಪತ್ರೆಗೆ ದಾಖಲು

Spread the love

ಬೆಂಗಳೂರು: BJP ಶಾಸಕ ಉದಯ ಗರುಡಾಚಾರ್‌ ಅವರಿಗೆ ಲಘು ಹೃದಯಾಘಾತ ಸಂಭವಿಸಿದ್ದು, ಅವರನ್ನು ಬೆಂಗಳೂರಿನ ಜಯನಗರದ ಅಪೊಲೋ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸಂಜೆ ಮನೆಯಲ್ಲಿ ಶಾಸಕರು ಜಿಮ್ ಮಾಡುತ್ತಿದ್ದಾಗ ಲಘು ಹೃದಯಾಘಾತ ಸಂಭವಿಸಿದ್ದು, ಕೂಡಲೇ ಅವರನ್ನು ಕುಟುಂಬಸ್ಥರು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ವೈದ್ಯರು ಆಂಜಿಯೋಪ್ಲಾಸ್ಟಿ ಚಿಕಿತ್ಸೆ ನೀಡಿದ್ದಾರೆ. ಸುಮಾರು ಎಂಟು ಗಂಟೆ ವೇಳೆಗೆ ಉದಯ್ ಗರುಡಾಚಾರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ. ಇದನ್ನು ಓದು – ‘ಲೋಕಸಭೆ ಚುನಾವಣೆ’ ಸಿಎಂ ಸಿದ್ದರಾಮಯ್ಯನವರ ನೇತೃತ್ವದಲ್ಲೇ ನಡೆಯಲಿದೆ : ಡಿಕೆಶಿ ಘೋಷಣೆ

error: Content is protected !!