ಗೋಪಾಲ್ (45) ಗಾಯಾಗೊಂಡ ಬೈಕ್ ಸವಾರ.ವಿಧಾನ ಪರಿಷತ್ ಸದಸ್ಯೆ ರವಿ ಕುಮಾರ್ ಕಾರು ಬೈಕ್ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆಸಿದ ಬಳಿಕ ದರ್ಪ ತೋರಿದ್ದಾರೆ.ಕಳ್ಳತನ ಮಾಡುತ್ತಿದ್ದ ದಂಪತಿ ಬಂಧನ – ಬಂಧಿತರಿಂದ 5 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನ ವಶಕ್ಕೆ
ಅಪಘಾತವಾದರೂ ಗಾಯಗೊಂಡವರನ್ನು ಆಸ್ಪತ್ರೆಗೆ ಸೇರಿಸಲು ಹಿಂದೇಟು ಹಾಕಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಇನ್ನು ಅಲ್ಲೇ ನಿಂತಿದ್ದ ಸ್ಥಳೀಯರು ಎಂಎಲ್ಸಿ ರವಿ ಕುಮಾರ್ ಅವರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ನಿನ್ಯಾವ ಸೀಮೆ ಎಂ.ಎಲ್.ಸಿ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ ಕೂಡಲೇ ಘಟನಾ ಸ್ಥಳಕ್ಕೆ ನರಸಾಪುರ ಪೋಲೀಸರು ಭೇಟಿ ನೀಡಿ ಪರಿಶೀಲಿಸಿದರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು