ನಂಜನಗೂಡು ತಾಲೂಕಿನ ತಗಡೂರು ಗ್ರಾಮದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಪೂರ್ವಜ್ ವಿಶ್ವನಾಥ್,”ಈ ಬಗ್ಗೆ ಸಿದ್ದರಾಮಯ್ಯನವರ ಗಮನಕ್ಕೆ ತಂದಿದ್ದೇನಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.ತಂದೆಗೂ ತಿಳಿಸಿದ್ದೇನೆ.ಅವರು ಸಹ ಅದು ನಿನ್ನ ಇಷ್ಟ ಎಂದು ಹೇಳಿದ್ದಾರೆ ಎಂದರು. ಇದನ್ನು ಓದಿ – ಏಷ್ಯಾಕಪ್ – ಬಲಿಷ್ಠ ಟೀಮ್ ಇಂಡಿಯಾ ತಂಡ ಪ್ರಕಟ
ಸಿದ್ದರಾಮಯ್ಯನವರ ಕೈ ಬಲಪಡಿಸಲು ಕಾಂಗ್ರೆಸ್‌ಗೆ ಸೇರ್ಪಡೆಯಾಗುತ್ತಿದ್ದೇನೆ. ಸಿದ್ದರಾಮಯ್ಯ ಮುಂದಿನ ಸಿಎಂ ಆಗಲು ಅವರ ಜತೆಯಲ್ಲಿ ನಿಲ್ಲುತ್ತೇನೆ. ದಾವಣಗೆರೆ ಕಾರ್ಯಕ್ರಮಕ್ಕೂ ನಾನು ಹೋಗಿದ್ದೆ. ಸಿದ್ದರಾಮಯ್ಯ ಮುಂದೆ ಸಿಎಂ ಆಗುವ ಎಲ್ಲಾ ವಾತಾವರಣ ಇದೆ ಎಂದರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ