ಕಳಸ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿ ದೀಪ್ತಿ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.ಶೀಘ್ರವೇ ರಾಜ್ಯ ಸಚಿವ ಸಂಪುಟ ವಿಸ್ತರಣೆ
ಸಾವಿಗೆ ಶರಣಾಗಿರುವ ವಿದ್ಯಾರ್ಥಿನಿ ದೀಪ್ತಿ, ಬಿಜೆಪಿ ಕಾರ್ಯಕರ್ತನ ವಿರುದ್ಧ ಗಂಭೀರ ಆರೋಪ ಮಾಡಿದ್ದಾಳೆ.
ಬಿಜೆಪಿ ಕಾರ್ಯಕರ್ತ ನಿತೇಶ್ (25) ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಹಿತೇಶ್ ನನ್ನನ್ನು ಪ್ರೀತಿಸಿ ಮೋಸ ಮಾಡಿದ್ದಾನೆ ಎಂದು ಡೆತ್ನೋಟ್ನಲ್ಲಿ ಆರೋಪಿಸಿದ್ದಾಳೆ.
ಜನವರಿ 10 ರಂದು ಮನೆಯಲ್ಲಿದ್ದ ಕಳೆ ನಾಶಕ ಸೇವಿಸಿದ್ದಳು. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಹೆಚ್ಚಿನ ಚಿಕಿತ್ಸೆ ಹಿನ್ನೆಲೆಯಲ್ಲಿ ಮಂಗಳೂರಿನ ಎ.ಜೆ.ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಜನವರಿ 14ರಂದು (ನಿನ್ನೆ) ಚಿಕಿತ್ಸೆ ಫಲಿಸದೆ ದೀಪ್ತಿ ಸಾವನ್ನಪ್ಪಿದ್ದಾಳೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು