February 5, 2023

Newsnap Kannada

The World at your finger tips!

suicide , love , crime

BJP worker cheated by love- young woman commits suicide by consuming poison ಪ್ರೀತಿಸಿ ವಂಚಿಸಿದ ಬಿಜೆಪಿ ಕಾರ್ಯಕರ್ತ- ವಿಷ ಸೇವಿಸಿ ಯುವತಿ ಆತ್ಮಹತ್ಯೆ

ಪ್ರೀತಿಸಿ ವಂಚಿಸಿದ ಬಿಜೆಪಿ ಕಾರ್ಯಕರ್ತ- ವಿಷ ಸೇವಿಸಿ ಯುವತಿ ಆತ್ಮಹತ್ಯೆ

Spread the love

ಬಿಜೆಪಿ ಕಾರ್ಯಕರ್ತನೊಬ್ಬ ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಸಿ ವಂಚಿಸಿದ ಕಾರಣಕ್ಕಾಗಿ ಆಕೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕಳಸ ತಾಲೂಕಿನ ಕುದುರೆಮುಖ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಕಳಸ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿ ದೀಪ್ತಿ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.ಶೀಘ್ರವೇ ರಾಜ್ಯ ಸಚಿವ ಸಂಪುಟ ವಿಸ್ತರಣೆ

ಸಾವಿಗೆ ಶರಣಾಗಿರುವ ವಿದ್ಯಾರ್ಥಿನಿ ದೀಪ್ತಿ, ಬಿಜೆಪಿ ಕಾರ್ಯಕರ್ತನ ವಿರುದ್ಧ ಗಂಭೀರ ಆರೋಪ ಮಾಡಿದ್ದಾಳೆ.

ಬಿಜೆಪಿ ಕಾರ್ಯಕರ್ತ ನಿತೇಶ್ (25) ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಹಿತೇಶ್ ನನ್ನನ್ನು ಪ್ರೀತಿಸಿ ಮೋಸ ಮಾಡಿದ್ದಾನೆ ಎಂದು ಡೆತ್​ನೋಟ್​ನಲ್ಲಿ ಆರೋಪಿಸಿದ್ದಾಳೆ.

ಜನವರಿ 10 ರಂದು ಮನೆಯಲ್ಲಿದ್ದ ಕಳೆ ನಾಶಕ ಸೇವಿಸಿದ್ದಳು. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಹೆಚ್ಚಿನ ಚಿಕಿತ್ಸೆ ಹಿನ್ನೆಲೆಯಲ್ಲಿ ಮಂಗಳೂರಿನ ಎ.ಜೆ.ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಜನವರಿ 14ರಂದು (ನಿನ್ನೆ) ಚಿಕಿತ್ಸೆ ಫಲಿಸದೆ ದೀಪ್ತಿ ಸಾವನ್ನಪ್ಪಿದ್ದಾಳೆ.

error: Content is protected !!