ಬೆಳ್ಳಾರೆ, ಸುಳ್ಯ, ಪುತ್ತೂರು, ಮಂಗಳೂರು, ಮಡಿಕೇರಿ ಸೇರಿದಂತೆ ಹಲವೆಡೆ ದಾಳಿ ಮಾಡಿ ತೀವ್ರ ಶೋಧಕಾರ್ಯ ನಡೆಸುತ್ತಿದ್ದಾರೆ.
ದಕ್ಷಿಣ ಕನ್ನಡದ ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ತನಿಖೆಯನ್ನು ಎನ್ಐಎ ಅಧಿಕಾರಿಗಳು ನಡೆಸುತ್ತಿದ್ದಾರೆ.
ಪ್ರವೀಣ್ ಹತ್ಯೆಯಲ್ಲಿ ಕೆಲವು ಸಂಘಟನೆಗಳ ಕೈವಾಡದ ಮಾಹಿತಿ ಎಂಬ ಮಾಹಿತಿ ಸಿಕ್ಕಿದೆ. ಸ್ಥಳೀಯ ಮಟ್ಟದಲ್ಲಿ ಸಂಘಟನೆಗಳ ಕಾರ್ಯ ಚಟುವಟಿಕೆಗಳು ಚುರುಕುಗೊಂಡಿವೆ.
ಬೆಂಗಳೂರಲ್ಲಿ ಬೆಸ್ಕಾಂ ನಿರ್ಲಕ್ಷ್ಯಕ್ಕೆ ಬಲಿ: ಭಾರಿ ಮಳೆಗೆ ಯುವತಿ ಸಾವು
ಈ ಕಾರಣಗಳಿಂದ ಎನ್ಐಎ ತಂಡ ದಾಳಿ ಮಾಡಿದೆ. ಬೆಳಗ್ಗೆ 6 ಗಂಟೆಯಿಂದ ದಾಳಿ ಮಾಡಿ, ತನಿಖೆಯನ್ನು ಚುರುಕುಗೊಳಿಸಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು