ಪಟ್ಟಣದ ಅನಂತ ರಾಂ ವೃತ್ತದಲ್ಲಿ ಗುರುವಾರ ಜನವಾದಿ ಮಹಿಳಾ ಸಂಘಟನೆಯ ಸದಸ್ಯರು ರಾಜ್ಯ ಹಾಗೂ ಕೇಂದ್ರ ಸರ್ಕಾರ ವಿರುದ್ಧ ಘೋಷಣೆ ಕೂಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕಾರಿಗೆ ಕಪ್ಪು ಪಟ್ಟಿ ಪ್ರದರ್ಶಿಸಿದರು.
ಜನವಾದಿ ಮಹಿಳಾ ಸಂಘಟನೆ ರಾಜ್ಯ ಘಟಕದ ಅಧ್ಯಕ್ಷೆ ದೇವಿ, ತಿದ್ದುಪಡಿ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಆಕ್ರೋಶ ವ್ಯಕ್ತಪಡಿಸಿದರು.
ಚಾಮರಾಜನಗರ ಜಿಲ್ಲೆಯ ಮಲೈ ಮಹದೇಶ್ವರ ಬೆಟ್ಟದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ ರಸ್ತೆ ಮಾರ್ಗವಾಗಿ ಕಾರಿನಲ್ಲಿ ಬೆಂಗಳೂರಿಗೆ ವಾಪಸ್ಸಾಗುವ ವೇಳೆ ಘಟನೆ ನಡೆದಿದೆ.
ಕಪ್ಪು ಬಾವುಟ ಪ್ರದರ್ಶನ ಮಾಡದಂತೆ
ಪೋಲೀಸರು ಎಷ್ಟೇ ಮನ ಒಲಿಸಿದರೂ ಪ್ರತಿಭಟನಾಕಾರರು ಮಾತ್ರ ಹಠ ಹಿಡಿದು ಪ್ರತಿಭಟನೆ ಮಾಡಿದರು. ಈ ಪ್ರತಿಭಟನೆ ನಡುವೆಯೂ ಸಿ ಎಂ ಕಾರಿನಲ್ಲಿ ಪ್ರಯಾಣ ಮುಂದುವರೆಸಿದರು.
- BCCI ನೂತನ ಕಾರ್ಯದರ್ಶಿಯಾಗಿ ದೇವಜಿತ್ ಸೈಕಿಯಾ ಆಯ್ಕೆ
- ಹುಟ್ಟುಹಬ್ಬದ ದಿನವೇ ಬಾಲಕನ ದುರ್ಮರಣ
- KPSC ಪರೀಕ್ಷೆಗಳಲ್ಲಿ ಕನ್ನಡ ದೋಷಗಳ ವಿವಾದ – ಮರುಪರೀಕ್ಷೆಗೆ ಪ್ರಬಲ ಒತ್ತಾಯ
- ಮಂಡ್ಯ ರೈತರನ್ನು ಕಾಡುತ್ತಿರುವ ವಕ್ಫ್ ಭೂಮಿ ವಿವಾದ
- ಪ್ರತಿಸ್ಪಂದಿಸಿ ಆದರೆ ಪ್ರತಿಕ್ರಿಯಿಸಬೇಡಿ
More Stories
ಮಂಡ್ಯ ರೈತರನ್ನು ಕಾಡುತ್ತಿರುವ ವಕ್ಫ್ ಭೂಮಿ ವಿವಾದ
KRS ಡ್ಯಾಂನಿಂದ ಕೃಷಿಗೆ ನೀರು: ವೇಳಾಪಟ್ಟಿ ಪ್ರಕಟ
ಐಶ್ವರ್ಯಗೌಡ ವಂಚನೆ ಪ್ರಕರಣ: ಶಾಸಕ ನರೇಂದ್ರಸ್ವಾಮಿಯ ಕೈವಾಡ ಶಂಕೆ, ಅನ್ನದಾನಿಯ ಗಂಭೀರ ಆರೋಪ