ರಾಜ್ಯ ರಾಜಕೀಯದಲ್ಲಿ ಪದೇ ಪದೇ ಸಿಡಿ ಕೇಸ್ ಸೇರಿದಂತೆ ಮಹಿಳೆಯರ ಬ್ಲಾಕ್‍ಮೇಲ್ ನಡುವೆ ಇದೀಗ ಮತ್ತೊಂದು ಬ್ಲಾಕ್‍ಮೇಲ್ ಕೇಸ್ ವರದಿಯಾಗಿದೆ.
ಸೇಡಂ ಬಿಜೆಪಿ ಶಾಸಕ ರಾಜ್ ಕುಮಾರ್ ಪಾಟೀಲ್ ವಿರುದ್ದ ಮಹಿಳೆಯೊಬ್ಬರು ಬ್ಲಾಕ್ ಮೇಲ್ ಮಾಡಿರುವ ಆರೋಪ ಕೇಳಿ ಬಂದಿದೆ.
ಶಾಸಕರು ಉತ್ತರ ಕರ್ನಾಟಕ ಮೂಲದವರು. ಮಹಿಳೆ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಈಗಾಗಲೇ ಶಾಸಕರ ದೂರಿನ ಮೇರೆಗೆ ನಾಲ್ವರು ಆರೋಪಿಗಳನ್ನು ಪೊಲೀಸರು ತಮಿಳುನಾಡಿನಲ್ಲಿ ವಶಕ್ಕೆ ಪಡೆದಿದ್ದಾರೆ.
ಸಿಎಂ ಫೇಸ್‍ಬುಕ್ ಪೇಜ್‍ನಲ್ಲಿ ಬಹಿರಂಗವಾಗಿ ಮಹಿಳೆ ಮೆಸೇಜ್ ಮಾಡಿದ್ದರು. ಮಹಿಳೆಯ ಬ್ಲ್ಯಾಕ್‍ಮೇಲ್ ಬೆದರಿಕೆಯಿಂದ ಎಂಎಲ್‍ಎ ದೂರು ನೀಡಿದ್ದಾರೆ.
ಈ ಪ್ರಕರಣ ಸಂಬಂಧ ಮಹಿಳೆಯು ವಕೀಲ ಜಗದೀಶ್ ಜೊತೆ ವಿಧಾನ ಸೌಧ ಪೊಲೀಸ್ ಠಾಣೆಗೆ ತೆರಳಿದ್ದಾರೆ.
- PSI ನೇಮಕಾತಿ ಅಕ್ರಮ : ಶಾಂತ- ರವೀಂದ್ರ ಎಸ್ಕೇಪ್ – ಸಿಡಿಐಗೆ ಇವರನ್ನು ಪತ್ತೆ ಮಾಡುವುದೇ ಸವಾಲು
- ಶಾಸಕ ಜಿ ಟಿ ಡಿಯನ್ನು ಪಕ್ಷದಲ್ಲಿ ಉಳಿಸುತ್ತೇನೆ : 2 ಕಂಡಿಷನ್ ಗೆ ಒಪ್ಪುತ್ತೀರಾ – ಸಿ ಎಸ್ ಪುಟ್ಟರಾಜು
- ವೈದ್ಯರ ನಿರ್ಲಕ್ಷ್ಯ : 19 ದಿನದ ಹಿಂದೆ ಮದುವೆಯಾಗಿದ್ದ ನವ ವಿವಾಹಿತೆ ಸಾವು
- ಉತ್ತರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ – ಬೀದರ್ ನ ಒಂದೇ ಕುಟುಂಬದ 7 ಜನ ದುರಂತ ಸಾವು
- IPL ಪಂದ್ಯದ ಸಮಾರೋಪದಲ್ಲಿ ಮಂಡ್ಯ – ಶಿವಮೊಗ್ಗ ಕಲಾವಿದರಿಂದ ಪೂಜಾ ಕುಣಿತ, ಡೊಳ್ಳು ಕುಣಿತ
More Stories
PSI ನೇಮಕಾತಿ ಅಕ್ರಮ : ಶಾಂತ- ರವೀಂದ್ರ ಎಸ್ಕೇಪ್ – ಸಿಡಿಐಗೆ ಇವರನ್ನು ಪತ್ತೆ ಮಾಡುವುದೇ ಸವಾಲು
ವೈದ್ಯರ ನಿರ್ಲಕ್ಷ್ಯ : 19 ದಿನದ ಹಿಂದೆ ಮದುವೆಯಾಗಿದ್ದ ನವ ವಿವಾಹಿತೆ ಸಾವು
ಉತ್ತರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ – ಬೀದರ್ ನ ಒಂದೇ ಕುಟುಂಬದ 7 ಜನ ದುರಂತ ಸಾವು