ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಪುತ್ರ ನಿಶಾಂತ್ ಸೋಮಶೇಖರ್ ವಿರುದ್ಧ ನಕಲಿ ವಿಡಿಯೋ ಒಂದನ್ನು ಸೃಷ್ಟಿಸಿ ಹಣಕ್ಕಾಗಿ ಬೇಡಿಕೆ ಇಟ್ಟಿರುವ ಪ್ರಕರಣ ಬೆಳಕಿಗೆ ಬಂದಿದೆ.
ಆಡುಗೋಡಿಯ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ದೂರು ದಾಖಲಾಗಿದೆ.
ಈ ಪ್ರಕರಣದಲ್ಲಿ ಜ್ಯೋತಿಷಿ ಚಂದ್ರಶೇಖರ್ ಸ್ವಾಮೀಜಿ ಪುತ್ರ ರಾಹುಲ್ ಭಟ್ ಕೈವಾಡ ಇರುವ ಶಂಕೆ ಇದೆ.
ತನಿಖೆಯನ್ನು ಮುಂದುವರಿಸಿರುವ ಪೊಲೀಸರು, ರಾಹುಲ್ ಭಟ್ರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನಿನ್ನೆ ರಾತ್ರಿಯೇ ಸಿಸಿಬಿ ಪೊಲೀಸರು ಬಂಧಿಸಿ, ತೀವ್ರ ವಿಚಾರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಮಾತ್ರವಲ್ಲ ಕೋರ್ಟ್ಗೆ ಹಾಜರುಪಡಿಸಿರುವ ಪೊಲೀಸ್ ಅಧಿಕಾರಿಗಳು ಐದು ದಿನಗಳ ಕಾಲ ಆರೋಪಿಯನ್ನು ವಶಕ್ಕೆ
ಪಡೆದುಕೊಂಡಿದ್ದಾರೆ.
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
More Stories
ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
ಮುಖ್ಯಮಂತ್ರಿ ವಿರುದ್ಧ ಅಪಪ್ರಚಾರ ಆರೋಪ: ಸ್ನೇಹಮಯಿ ಕೃಷ್ಣ ವಿರುದ್ಧ ಎಫ್ಐಆರ್
₹5.50 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ, ಇಬ್ಬರು ಬಂಧನ