ಮಂಡ್ಯ ನಗರಕ್ಕೆ ನೀರು ಸರಬರಾಜು ದರ ಮಾಸಿಕ 225 ರು ನಿಗದಿ – ಜಿಲ್ಲಾ ಮಂತ್ರಿ ಸೂಚನೆ
ಬೆಳಗಾವಿ : ಮಂಡ್ಯ ನಗರದ ಕುಡಿಯುವ ನೀರಿನ ಪೂರೈಕೆಯ ದರದ ಗೊಂದಲ ಬಗೆಹರಿದಿದೆ ಮಾಸಿಕ 225 ರೂ ನಿಗಧಿ ಪಡಿಸಲಾಗಿದೆ. ಬೆಳಗಾವಿಯ ಸುವರ್ಣ ಸೌಧದ ,ಸಮಿತಿ ಕೊಠಡಿಯಲ್ಲಿ ಮಂಡ್ಯ ನಗರದ ನೀರು ಸರಬರಾಜಿನ ದರ ಹಾಗೂ ಜಿಲ್ಲೆಯ ಇತರ ನಗರ ಸ್ಥಳೀಯ…
4144 ಮೆಟ್ರಿಕ್ ಟನ್ ದಾಟಿದ ‘ಮೈಸೂರು ಸ್ಯಾಂಡಲ್ ಸೋಪ್’ ಮಾಸಿಕ ಉತ್ಪಾದನೆ
ಬೆಂಗಳೂರು : ಪ್ರಥಮಭಾರಿಗೆ ಮೈಸೂರು ಸ್ಯಾಂಡಲ್ ಸೋಪ್' ಮಾಸಿಕ ಉತ್ಪಾದನೆ 4144 ಮೆಟ್ರಿಕ್ ಟನ್ ದಾಟಿದೆ ಎಂದು ಎಂ.ಬಿ ಪಾಟೀಲ್ ಮಾಹಿತಿ ನೀಡಿದ್ದಾರೆ. ನವೆಂಬರ್ 2023 ರಲ್ಲಿ ಕಂಪನಿಯ ಇತಿಹಾಸದ ಮೊದಲ ಬಾರಿಗೆ ,ಮಾಸಿಕ ಉತ್ಪಾದನೆ 4144 ಮೆಟ್ರಿಕ್ ಟನ್ ದಾಟಿದೆ…
ನಂದಿನಿ ಹಾಲಿನ ದರ ಏರಿಕೆ ?
ಬೆಂಗಳೂರು : ನಂದಿನಿ ಹಾಲಿನ ದರ ( Nandini Milk Rate) ಏರಿಕೆಯಾಗುವ ವಿಚಾರವಾಗಿ ಕರ್ನಾಟಕ ಹಾಲು ಮಾರಾಟ ಮಹಾಮಂಡಳ (KMF) ಚಿಂತನೆ ನಡೆಸಿದೆ . ದರ ಏರಿಕೆ ಕುರಿತು ಕೆಎಂಎಫ್ ಅಧಿಕಾರಿಗಳ ಮಟ್ಟದಲ್ಲಿ ಚಿಂತನೆ ನಡೆದಿದ್ದು , ಈಗ ಸರ್ಕಾರ…
ಶೀಘ್ರದಲ್ಲೇ BMTCಗೆ 921 ಎಲೆಕ್ಟ್ರಿಕ್ ಬಸ್ : ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ
ಬೆಳಗಾವಿ : 2024ರ ಮಾರ್ಚ ಅಂತ್ಯಕ್ಕೆ ಬಿಎಂಟಿಸಿ ಗೆ 921 ಎಲೆಕ್ಟ್ರಿಕ್ ಬಸ್ ನೀಡಲಾಗುವುದು ಎಂದು ಸಚಿವ ರಾಮಲಿಂಗಾರೆಡ್ಡಿ ಮಾಹಿತಿ ನೀಡಿದ್ದಾರೆ. ಇದುವರೆಗೆ ಸ್ಮಾರ್ಟ್ ಸಿಟಿ ಯೋಜನೆಯಡಿ ಬಿಎಂಟಿಸಿ 90 ಎಲೆಕ್ಟ್ರಿಕ್ ಬಸ್ಗಳನ್ನು ಜಿಸಿಸಿ ಆಧಾರದ ಮೇಲೆ ಪಡೆದುಕೊಂಡಿದೆ . ಪ್ರಸ್ತುತ…
ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ತಲಾ 25 ಕೋಟಿ ರು ಅನುದಾನ ಬಿಡುಗಡೆ – ಸಿಎಂ
ಬೆಳಗಾವಿ : ಕಾಂಗ್ರೆಸ್ ಶಾಸಕರ ಪ್ರತಿ ಕ್ಷೇತ್ರಗಳ ಅಭಿವೃದ್ದಿಗೆ ತಲಾ 25 ಕೋಟಿ ರು ಅನುದಾನವನ್ನು ಮುಂದಿನ ಎರಡು ತಿಂಗಳಲ್ಲಿ ಬಿಡುಗಡೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಪ್ರಕಟಿಸಿದರು . ಕೊಲ್ಲಾಪುರ ರಾಷ್ಟ್ರೀಯ ಹೆದ್ದಾರಿಯ ಖಾಸಗಿ ಹೋಟೆಲ್ ನಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ…
ಐಸಿಸ್ ಉಗ್ರರ ಬೆಂಬಲಿಗನ ಜೊತೆ ವೇದಿಕೆ ಹಂಚಿಕೊಂಡ ಸಿಎಂ : ಯತ್ನಾಳ್
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹುಬ್ಬಳ್ಳಿಯ ಕಾರ್ಯಕ್ರಮದಲ್ಲಿ ISIS ಭಯೋತ್ಪಾದಕ ಸಂಘಟನೆಯ ಬೆಂಬಲಿಗನೊಂದಿಗೆ ವೇದಿಕೆ ಹಂಚಿಕೊಂಡಿದ್ದಾರೆ ಎಂದು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ. ಈ ಸಂಬಂಧ ಎಕ್ಸ್ನಲ್ಲಿ ಟ್ವಿಟ್ ಮೂಲಕ ಪೋಸ್ಟ್ ಮಾಡಿ ತನ್ವಿರ್ ಪೀರಾ ಎಂಬ…
ಬರ ನಿರ್ವಹಣೆ : 31 ಜಿಲ್ಲೆಗಳಿಗೆ 324 ಕೋಟಿ ಬಿಡುಗಡೆ: ಕೃಷಿ ಸಚಿವರು
ಬೆಳಗಾವಿ : (ಸುವರ್ಣ ಸೌಧ ) ಭೀಕರ ಬರಗಾಲ ಎದುರಿಸಲು ಕುಡಿಯುವ ನೀರಿನ ಪೂರೈಕೆ, ಗೋಶಾಲೆ, ಮೇವಿನ ಬ್ಯಾಂಕ್ ನಿರ್ವಹಣೆ ಇತರೆ ತುರ್ತು ಬರ ನಿರ್ವಹಣೆ ಕಾರ್ಯಗಳನ್ನು ಕೈಗೆತ್ತಿಕೊಳ್ಳಲು 31 ಜಿಲ್ಲೆಗಳಿಗೆ 324 ಕೋಟಿ ರೂ.ಗಳನ್ನು ಕಳೆದ ಅಕ್ಟೋಬರ್ ತಿಂಗಳಲ್ಲಿ ಜಿಲ್ಲಾಧಿಕಾರಿಗಳಿಗೆ…
ಅನ್ನಭಾಗ್ಯ : ಹಣ ಮನೆಯ 2ನೇ ಯಜಮಾನರ ಖಾತೆಗೆ
ಬೆಂಗಳೂರು : ಇದುವರೆಗೆ ರೇಷನ್ ಕಾರ್ಡ್ನಲ್ಲಿ ಮುಖ್ಯಸ್ಥರಿಗೆ ಅನ್ನಭಾಗ್ಯದ DBT ಹಣ ಬರುತ್ತಿತ್ತು . ರಾಜ್ಯದಲ್ಲಿ 9 ಲಕ್ಷ ಅರ್ಹ ಫಲಾನುಭವಿಗಳು ತಾಂತ್ರಿಕ ದೋಷದಿಂದ ವಂಚಿತರಾಗಿದ್ದರು. ಇದೀಗ ರಾಜ್ಯ ಸರ್ಕಾರ (Government of Karnataka) ಫಲಾನುಭವಿಗಳಿಗೆ ಗುಡ್ನ್ಯೂಸ್ ನೀಡಿದೆ . ಒಟ್ಟಾರೆ…
ರಾಜ್ಯದ 63 ಕಡೆ ಲೋಕಾ ದಾಳಿ – ಭ್ರಷ್ಟರನ್ನು ಜಾಲಾಡುತ್ತಿರುವ ಅಧಿಕಾರಿಗಳು
ಬೆಂಗಳೂರು : ಬೆಂಗಳೂರು ಸೇರಿ ರಾಜ್ಯದ 63 ಕಡೆ ಮಂಗಳವಾರ ಬೆಳ್ಳಂಬೆಳಗ್ಗೆ 13 ಅಧಿಕಾರಿಗಳ ಮನೆಗಳ ಮೇಲೆ ದಾಳಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಸುಮಾರು 200ಕ್ಕೂ ಹೆಚ್ಚು ಅಧಿಕಾರಿಗಳು ದಾಳಿ ನಡೆಸಿದ್ದು, ಭ್ರಷ್ಟ ಅಧಿಕಾರಿಗಳ ಚಳಿ ಬಿಡಿಸಿದ್ದಾರೆ .ಬೆಂಗಳೂರಿನಲ್ಲಿ ಮೂರು…
2024ರ ಜ. 23 ರಂದು 545 ಪಿಎಸ್ಐ ಹುದ್ದೆಗೆ ಮರು ಪರೀಕ್ಷೆ- ಗೃಹ ಸಚಿವ
ಬೆಳಗಾವಿ : ಡಿಸೆಂಬರ್ 23ಕ್ಕೆ ನಿಗದಿಯಾಗಿದ್ದ 545 ಪಿಎಸ್ಐ ಹುದ್ದೆಗಳ ಮರು ಪರೀಕ್ಷೆಯನ್ನು ರಾಜ್ಯ ಸರ್ಕಾರ ಒಂದು ತಿಂಗಳ ಕಾಲ ಮುಂದೂಡಿದೆ. 2024 ರ ಜನವರಿ 23ಕ್ಕೆ ಪರೀಕ್ಷೆ ನಡೆಯಲಿದೆ. ಬೆಳಗಾವಿಯ ಸುವರ್ಣಸೌಧದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು…