ಅಧಿವೇಶನದಲ್ಲಿ 1200 ಪ್ರಶ್ನೆಗಳ ಸವಾಲು ಎಸೆಯಲಿರುವ ಕಾಂಗ್ರೆಸ್

ಬೆಂಗಳೂರು ಸೆ. 21ರಿಂದ ಆರಂಭವಾಗುವ ವಿಧಾನ ಮಂಡಲ ಅಧಿವೇಶನದಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರು 1,200ಕ್ಕೂ ಹೆಚ್ಚು ಪ್ರಶ್ನೆಗಳನ್ನು ಸರ್ಕಾರದ ಮುಂದೆ ಇಡಲಿದ್ದಾರೆ.ಪ್ರಶ್ನೆಗಳು ಈಗಾಗಲೇ ಸಿದ್ಧವಾಗಿವೆ. ಅದನ್ನು ವಿಧಾನಸಭೆ ಹಾಗೂ ವಿಧಾನಸಭೆ ಸಚಿವಾಲಯಕ್ಕೆ ಸಲ್ಲಿಸುವಂತೆ ಪ್ರತಿಪಕ್ಷದ ನಾ ಯಕ ಸಿದ್ದರಾಮಯ್ಯ ಶಾಸಕರಿಗೆ ಮನವಿ

Team Newsnap Team Newsnap

ಬ್ಯಾಂಕ್ ಮ್ಯಾನೇಜರ್ ಧಮ್ಕಿ ಹಾಕಿದ ಬಜಾರಿಗೂ ಪೆಡ್ಲರ್ ಸ್ನೇಹ!

ನ್ಯೂಸ್ ಸ್ನ್ಯಾಪ್ಬೆಂಗಳೂರುಬ್ಯಾಂಕ್ ಮ್ಯಾನೇಜರ್ ಗೆ ಅವಾಜ್ ಹಾಕಿದ ಬಜಾರಿಗೂ ಕೂಡ ಡ್ರಗ್ಸ್ ಮಾಫಿಯಾ ನಂಟಿದೆ.ಇಂತಹದೊಂದು ಸುದ್ದಿ ಪೊಲೀಸರಿಗೆ ಖಚಿತವಾಗಿ ಸಿಕ್ಕ ನಂತರ ಸಮಗ್ರ ತನಿಖೆ ನಡೆಸಲು ಮುಂದಾಗಿದ್ದಾರೆ.ಸಾಲ ವಸೂಲಾತಿಗಾಗಿ ಮನೆಗೆ ಹೋದ ಬ್ಯಾಂಕ್ ಮ್ಯಾನೇಜರ್ ಗೆ ಅವಾಜ್ ಹಾಕಿ, ರೇಪ್ ಕೇಸು

Team Newsnap Team Newsnap

ಬಿಬಿಎಂಪಿ ಚುನಾವಣೆ ನಿಗದಿತ ಸಮಯಕ್ಕೆ – ಸಚಿವ ಆರ್‌ ಅಶೋಕ್

ಬೆಂಗಳೂರುಅವಧಿಯಂತೆ ಬಿಬಿಎಂಪಿ ಚುನಾವಣೆ ನಡೆಸುವುದು ಸರ್ಕಾರದ ಉದ್ದೇಶವಾಗಿದೆ. ಇದಕ್ಕೆ ಬೇಕಾದ ತಯಾರಿಯನ್ನು ನಡೆಸಲು ಸಮಿತಿಯನ್ನು ರಚಿಸಲಾಗಿದೆ ಎಂದು ಕಂದಾಯ ಸಚಿವ ಆರ್‌ ಅಶೋಕ್‌ ಸೋಮವಾರ ಹೇಳಿದರು ಬೊಮ್ಮನಹಳ್ಳಿ – ಬಿ.ಟಿ.ಎಂ ಲೇಔಟ್‌ ಸಂಪರ್ಕಿಸುವ ರಸ್ತೆ ಹಾಗೂ ಸೇತುವೆಯನ್ನು ಉದ್ಘಾಟಿಸಿ ನಂತರ ಸುದ್ದಿಗಾರರೊಂದಿಗ

Team Newsnap Team Newsnap

ಮೆಟ್ರೋ ನಿಲ್ದಾಣಗಳಲ್ಲಿಯೇ ಸ್ಮಾರ್ಟ್‍ಕಾರ್ಡ್ ರೀಚಾರ್ಜ್

ಬೆಂಗಳೂರು: ನಮ್ಮ ಮೆಟ್ರೋ ರೈಲುಗಳಲ್ಲಿ ಸಂಚರಿಸುವ ಪ್ರಯಾಣಿಕರಿಗೆ ನಿಲ್ದಾಣಗಳಲ್ಲಿಯೇ ಸ್ಮಾರ್ಟ್ ಕಾರ್ಡ್ ರೀಚಾರ್ಜ್ ಮಾಡಲು ಬೆಂಗಳೂರು ಮೆಟ್ರೋ ರೈಲು ನಿಗಮ ಅವಕಾಶ ಕಲ್ಪಿಸಿದೆ.ಈ ಮುಂಚೆ ನಿಗಮದ ವೆಬ್‍ಸೈಟ್ ಅಥವಾ ನಮ್ಮ ಮೆಟ್ರೋ ಆಪ್ ಮೂಲಕ ಸ್ಮಾರ್ಟ್‍ಕಾರ್ಡ್ ರೀಚಾರ್ಜ್ ಮಾಡಿಕೊಳ್ಳಬೇಕಿತ್ತು. ಅದು ಕಾರ್ಡ್

Team Newsnap Team Newsnap

ಐಸ್ ಕ್ರೀಂ ಗೆ ಮಾದಕ ವಸ್ತು ಲೇಪನ

ಚಾಮರಾಜ ನಗರನ್ಯೂಸ್ ಸ್ನ್ಯಾಪ್ಶ್ರೀಮಂತರ ಮಕ್ಕಳು ಓದುವ ದೊಡ್ಡ ದೊಡ್ಡ ಶಾಲೆಗಳಲ್ಲಿ ತಿನ್ನುವ ಐಸ್ ಕ್ರೀಮ್ ಗೆ ಮಾದಕ ವಸ್ತುಗಳನ್ನು ಲೇಪಿಸಿ ಕೊಡುತ್ತಿರುವ ಬಗ್ಗೆ ಅನುಮಾನ ಬಂದಿದೆ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದರು.ಸುದ್ದಿಗಾರರೊಂದಿಗೆ ಮಾತಾನಾಡಿದ ಸಚಿವರು ಡ್ರಗ್ಸ್ ದಂಧೆಗೆ

Team Newsnap Team Newsnap

ಆತ್ಮ ನಿರ್ಭರ ಭಾರತ ನಿರ್ಮಾಣ ಹೊಸ ಶಿಕ್ಷಣ ನೀತಿಯ ಆಶಯ – ಪ್ರಧಾನಿ ಮೋದಿ

ನ್ಯೂಸ್ ಸ್ನ್ಯಾಪ್ ನವದೆದಲಿ ಹೊಸ ಶಿಕ್ಷಣ ನೀತಿಯಲ್ಲಿ ಆತ್ಮ ನಿರ್ಭರ ಭಾರತ ನಿರ್ಮಾಣವೇ ಪ್ರಮುಖ ಗುರಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದರು.ರಾಷ್ಟ್ರೀಯ ಶಿಕ್ಷಣ ನೀತಿಯ ಗವರ್ನರ್ ಸಮ್ಮೇಳನದ ವರ್ಚುಯಲ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪ್ರಧಾನಿ ಮೋದಿ ಈ ಹೊಸ

Team Newsnap Team Newsnap

September 7, 2020

ಕೃಪೆ : ಅಭಿಷ್ಥ ಕೆ ಎಸ್

Team Newsnap Team Newsnap

ಶಿಕ್ಷಕರಿಗೆ ಶ್ರದ್ಧೆ , ನಂಬಿಕೆ ಗೌರವಗಳೇ ಮೂಲಾಧಾರ

ಗುರು ಎನ್ನುವುದು ಔನ್ನತ್ಯವನ್ನು,ಶ್ರೇಷ್ಠವಾದುದನ್ನು ಸೂಚಿಸುವ ಪದವಾಗಿದೆ.ಗುರಿ ಸಾಧನೆಗೆ ಮಾರ್ಗದರ್ಶಕನೇ ಗುರು.ಆದ್ದರಿಂದಲೇ ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ ಎಂದು ದಾಸರು ಹಾಡಿದ್ದಾರೆ. ಏಕೆಂದರೆ ಗುರುವಿನ ಸ್ಥಾನಮಾನವೇ ಅಂತಹುದು. ಇದನ್ನರಿತೇ ಹಿಂದಿನ ಕಾಲದ ಗುರುಗಳು ಉದಾತ್ತ ಗುಣಗಳನ್ನು ಮೈಗೂಡಿಸಿಕೊಂಡು ವಿದ್ಯಾರ್ಥಿಗಳಿಗೆ ,ಸಮಾಜಕ್ಕೆ ಮಾರ್ಗದರ್ಶಕರಾಗಿ

Team Newsnap Team Newsnap

ಕೇಶವಾನಂದ ಶ್ರೀಗಳ ವಿಧಿವಶ

ಮಂಗಳೂರು: ಕಾಸರಗೋಡಿನ ಎಡನೀರು ಶಂಕರಾಚಾರ್ಯ ಸಂಸ್ಥಾನದ ಮಠಾಧೀಶ ಕೇಶವಾನಂದ ಭಾರತಿ ಸ್ವಾಮೀಜಿ(79) ಶನಿವಾರ ಮಧ್ಯರಾತ್ರಿ ವಿಧಿವಶರಾಗಿದ್ದಾರೆ. ಎಡನೀರು ಮಠದಲ್ಲಿ ಕೇಶವಾನಂದ ಭಾರತಿ ಸ್ವಾಮೀಜಿ ಶಿಕ್ಷಣ, ಧಾರ್ಮಿಕ, ಸಂಗೀತ, ಯಕ್ಷಗಾನ ಕ್ಷೇತ್ರಗಳಲ್ಲಿ ಜಿಲ್ಲೆಗೆ ಅಪಾರ ಕೊಡುಗೆ ನೀಡಿದ್ದಾರೆ. ಸ್ವಾಮೀಜಿಗಳಿಗೆ ಯಕ್ಷಗಾನದಲ್ಲಿ ಅತೀವ ಆಸಕ್ತಿ

Team Newsnap Team Newsnap

ರಾಜ್ಯದ 4 ನಗರಗಳನ್ನು ಸ್ಮಾರ್ಟ್ ಸಿಟಿ ಯೋಜನೆಗೆ ಸೇರಿಸಿ ನಗರಾಭಿವೃದ್ಧಿ ಸಚಿವರ ಒತ್ತಾಯ

ನ್ಯೂಸ್ ಸ್ನ್ಯಾಪ್.ಬೆಂಗಳೂರು.ಮೈಸೂರು ಮತ್ತು ಬಳ್ಳಾರಿ ಪಟ್ಟಣಗಳನ್ನು ಸ್ಮಾರ್ಟ್ ಸಿಟಿ ಯೋಜನೆಗೆ ಸೇರಿಸುವಂತೆ ರಾಜ್ಯ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.ಈ ಕುರಿತಂತೆ ಕೇಂದ್ರ ಸರ್ಕಾರದ ವಸತಿ ಮತ್ತು ನಗರಾಭಿವೃದ್ಧಿ ಸಚಿವರಿಗೆ ಪತ್ರ ಬರೆದು ರಾಜ್ಯದ ಬಳ್ಳಾರಿ, ಮೈಸೂರು, ಕಲಬುರ್ಗಿ

Team Newsnap Team Newsnap