September 4, 2020

ಕೃಪೆ : ಲೀಲಾ ಅಪ್ಪಾಜಿ

Team Newsnap Team Newsnap

450 ಕೋಟಿ ರೂ. ವೆಚ್ಚದ ಶ್ರೀರಂಗ ಏತ ನೀರಾವರಿ ಪರಿಷ್ಕೃತ ಯೋಜನೆಗೆ ಸಂಪುಟ ಒಪ್ಪಿಗೆ – ಡಿಸಿಎಂ ಡಾ.ಅಶ್ವತ್ಥ ನಾರಾಯಣ

ಬೆಂಗಳೂರುರಾಮನಗರ ಜಿಲ್ಲೆಯ ಮಾಗಡಿ ಮತ್ತು ತುಮಕೂರು ಜಿಲ್ಲೆಯ ಕುಣಿಗಲ್‌ ತಾಲೂ ಕುಗಳ 83 ಕೆರೆಗಳಿಗೆ ಹೇಮಾವತಿ ನದಿಯಿಂದ ಕುಡಿಯುವ ನೀರನ್ನು ಹರಿಸುವ 450 ಕೋಟಿ ರೂ. ವೆಚ್ಚದ ಪರಿಷ್ಕೃತ ಶ್ರೀರಂಗ ಏತ ನೀರಾವರಿ ಯೋಜನೆಗೆ ರಾಜ್ಯ ಸಚಿವ ಸಂಪುಟವು ಒಪ್ಪಿಗೆ ನೀಡಿದೆ

Team Newsnap Team Newsnap

7 ದಿನಗಳಲ್ಲಿಯೇ ಪಾಸ್ಪೋರ್ಟ್ ಪರಿಶೀಲನೆ ಬೆಂಗಳೂರು

ಸೆ. 3: ಪಾಸ್ಪೋರ್ಟ್ ಮಾಡಿಸಲು ಎಲ್ಲ ಪ್ರಕ್ರಿಯೆಗಳು ಮುಗಿದಿದ್ದರೂ ಪೊಲೀಸ್ ಪರಿಶೀಲನೆಗಾಗಿ ಪರದಾಡಬೇಕಿತ್ತು. ಸೂಕ್ತ ಸಮಯದಲ್ಲಿ ಪಾಸ್ಪೋರ್ಟ್ ಸಿಗದೆ ಅರ್ಜಿ ದಾರರು ಸಂಕಷ್ಟಕ್ಕೆ ಒಳಗಾದ ಉದಾಹರಣೆಗಳಿವೆ. ಇನ್ನು ಮುಂದೆ ಪಾಸ್ಪೋರ್ಟ್ ಗಾಗಿ ಅರ್ಜಿ ಸಲ್ಲಿಸಿದ ದಿನಗಳಲ್ಲಿಯೇ ಅಗತ್ಯ ಪರಿಶೀಲನೆ ಕಾರ್ಯಗಳನ್ನು ಪೂರ್ಣ ಗೊಳಿಸಿ,

Team Newsnap Team Newsnap

ಜೋಗ್ ಜಲಪಾತ ದ ಅಭಿವೃದ್ಧಿ: 120 ಕೋಟಿ ರು. ಯೋಜನೆಗೆ ಒಪ್ಪಿಗೆ

ಶಿವಮೊಗ್ಗ ಜಿಲ್ಲೆಯ ವಿಶ್ವವಿಖ್ಯಾತ ಜೋಗ ಜಲಪಾತ ಸಮಗ್ರ ಅಭಿವೃದ್ಧಿಗೆ ನೂರು ಇಪ್ಪತ್ತು ಕೋಟಿ ರೂ ವೆಚ್ಚದ ಬೃಹತ್ ಯೋಜನೆಯೊಂದಿಗೆ ಸಂಪುಟ ಸಭೆ ಇಂದು ಅನುಮೋದನೆ ನೀಡಿದೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಂಪುಟದ ಸಭೆಯಲ್ಲಿ ಈ ಕುರಿತಂತೆ ಅನುಮೋದನೆ

Team Newsnap Team Newsnap

275 ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ, ಯುಕೆಜಿ ಆರಂಭ

ಬೆಂಗಳೂರು, ಸೆ.3: ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಗುಣವಾಗಿ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲೂ ಎಲ್ಕೆಜಿ, ಯುಕೆಜಿ ಆಲಂಭಿಸಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಮೊದಲ

Team Newsnap Team Newsnap

ನಗರಸಭೆ – ಪುರಸಭೆಗಳಿಗೆ ಎರಡು ವರ್ಷಗಳಿಂದಲೂ ಅಧಿಕಾರ ಇಲ್ಲ – ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಏಕಾಂಗಿ ಪ್ರತಿಭಟನೆ ನಡೆಸಿದ ಪುರಸಭಾ ಸದಸ್ಯ

ನ್ಯೂಸ್ ಸ್ನ್ಯಾಪ್ಮೈಸೂರುರಾಜ್ಯದಲ್ಲಿನ ನಗರ ಸಭೆ ಮತ್ತು ಪುರಸಭೆಗಳಿಗೆ ಚುನಾವಣೆಗಳು ನಡೆದು ಬರೋಬರಿ ಎರಡು ವರ್ಷಗಳು ಗತಿಸುತ್ತಿವೆ. ಆಯ್ಕೆಯಾದ ಪುರಪಿತೃಗಳು, ಕೆಲಸವಿಲ್ಲದ ಜನ ಪ್ರತಿನಿಧಿಗಳು ಎಂಬ ಬೋರ್ಡ್ ಹಾಕಿಕೊಂಡು ಕಾಲ ಹರಣ ಮಾಡುವ ಸ್ಥಿತಿ ಬಂದಿದೆ. ನಗರಸಭೆ ಮತ್ತು ಪುರಸಭೆಯ ಅಧ್ಯಕ್ಷ -

Team Newsnap Team Newsnap

ಚಾಮುಂಡಿ ದೇವಿಗೆ ಕಿಚ್ಚ ಸುದೀಪ್ ನಮನ

ನ್ಯೂಸ್ ಸ್ನ್ಯಾಪ್ಮೈಸೂರುತಮ್ಮ 47 ನೇ ವರ್ಷದ ಹುಟ್ಟು ಹಬ್ಬದ ನಿಮಿತ್ಯ ನಟ ಕಿಚ್ಚ ಸುದೀಪ್ ಗುರುವಾರ ಬೆಳಗ್ಗೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡಿ ಮಾತೆಯ ದರ್ಶನಮಾಡಿದರು.ನಿನ್ನೆಯ ಹುಟ್ಟು ಹಬ್ಬ ಆಚರಿಸಿಕೊಂಡಿದ್ದ ಸುದೀಪ್ ಇಂದು ಬೆಳಿಗ್ಗೆ ದೇವಿಯ ದರ್ಶನ

Team Newsnap Team Newsnap

ಡ್ರಗ್ಸ್ ದಂಧೆಗೆ ಪೊಲೀಸರ ಬೆಂಬಲವಿದೆ ಶಾಸಕ ಡಿ ಸಿ ತಮ್ಮಣ್ಣ

ನ್ಯೂಸ್ ಸ್ನ್ಯಾಪ್ಮಂಡ್ಯರಾಜ್ಯದ ಪ್ರತಿ ಹಳ್ಳಿಗಳಲ್ಲೂ ಡ್ರಗ್ಸ್ ದಂಧೆ ಅವ್ಯಾಹತವಾಗಿ ನಡೆಯುತ್ತಿದೆ. ಈ ದಂಧೆಗೆ ಪೊಲೀಸರ ಬೆಂಬಲ ಇದ್ದೇ ಇದೆ ಎಂದು ಮದ್ದೂರಿನ ಶಾಸಕ ಡಿ.ಸಿ.ತಮ್ಮಣ್ಣ ಗುರುವಾರಹೇಳಿದರು.ಮದ್ದೂರಿನ ನಗರ ಕೆರೆ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ತಮ್ಮಣ್ಣ, ಅನೇಕ ಸಿನಿಮಾ ತಾರೆಯರು, ರಾಜಕಾರಣಿಗಳ ಮಕ್ಕಳು

Team Newsnap Team Newsnap

ಪ್ರಧಾನಿ ಮೋದಿ ಟ್ವಿಟರ್ ಖಾತೆ ಹ್ಯಾಕ್ ಮಾಡಿರುವ ಕಿಡಿಗೇಡಿಗಳು

ನ್ಯೂಸ್ ಸ್ನ್ಯಾಪ್ ನವದೆಹಲಿಕಿಡಿಗೇಡಿಗಳು ದೇಶದ ಪ್ರಧಾನಿ‌ ನರೇಂದ್ರ ಮೋದಿಯವರ ವೈಯಕ್ತಿಕ ವೆಬ್ಸೈಟ್ ಖಾತೆಯ ಟ್ವಿಟರ್ ಅನ್ನೇ ಹ್ಯಾಕ್ ಮಾಡಿದ್ದಾರೆ.ಈ ಕುರಿತಂತೆ ಟ್ವಿಟರ್ ಸಂಸ್ಥೆಯೇ ಪ್ರಕಟನೆಯೊಂದನ್ನು ನೀಡಿ, ಹ್ಯಾಕ್ ಮಾಡಿರುವ ಮಾಹಿತಿಯನ್ನು ಬಹಿರಂಗೊಳಿಸಿದೆ. ಪ್ರಧಾನ ಮಂತ್ರಿಗಳ ವೈಯಕ್ತಿಕ ವೆಬ್ಸೈಟ್ ಗಳಿಗೆ ಲಿಂಕ್ಆಗಿರುವ ಟ್ವಿಟರ್

Team Newsnap Team Newsnap

ವಿದ್ಯಮಾನ: ನೂತನ ಶಿಕ್ಷಣ ನೀತಿ; ಕನ್ನಡ ನಿರ್ಲಕ್ಷ್ಯದ ಸಾಧ್ಯತೆ

ಕೇಂದ್ರ ಸರ್ಕಾರ ರೂಪಿಸುತ್ತಿರುವ ನೂತನ ಶಿಕ್ಷಣ ನೀತಿಯ ಕರಡಿನಂತೆ ಒಂದರಿಂದ ಐದನೆಯ ವರ್ಷದವರೆಗಿನ ಶಿಕ್ಷಣ ಸಾಧ್ಯವಾದರೆ ಪ್ರಾದೇಶಿಕ ಭಾಷೆಯಲ್ಲಿ ಆಗಬಹುದು ಎಂಬ ಪ್ರಸ್ತಾವವೇ ವಿದ್ಯಾರ್ಥಿಗಳ ಕೊರತೆಯಿಂದ ಸೊರಗುತ್ತಿರುವ ರಾಜ್ಯದ ಸರ್ಕಾರಿ ಶಾಲೆಗಳ ಭವಿಷ್ಯವನ್ನು ಇನ್ನಷ್ಟು ಮಸುಕು ಮಾಡುವ ಸಂಭವವಿದೆ. ಮಕ್ಕಳ ಪ್ರಾರಂಭಿಕ

Team Newsnap Team Newsnap