ಎರಡು ತಿಂಗಳಲ್ಲಿ ಕೆಪಿಎಸ್‌ಸಿ ಮರು ಪರೀಕ್ಷೆ : ಸಿಎಂ ಘೋಷಣೆ

ಬೆಂಗಳೂರು: ಕೆಪಿಎಸ್‌ಸಿ (KPSC) ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳಿಗೆ ಮುಂದಿನ 2 ತಿಂಗಳ ಒಳಗಡೆ ಮರು ಪರೀಕ್ಷೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಮುಖ್ಯಮಂತ್ರಿಗಳು ಸಾಮಾಜಿಕ ಜಾಲತಾಣದಲ್ಲಿ ಮರು ಪರೀಕ್ಷೆಯ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಕನ್ನಡ ಭಾಷಾಂತರದಲ್ಲಿ ಹಲವು ಲೋಪಗಳು ಕಂಡು ಬಂದ

Team Newsnap Team Newsnap

ತೆಲಂಗಾಣ , ಆಂಧ್ರದಲ್ಲಿ ಪ್ರವಾಹ – 27ಕ್ಕೆ ಏರಿಕೆ ಸಾವಿನ ಸಂಖ್ಯೆ

ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು , ಪ್ರವಾಹದಿಂದ ಎರಡು ರಾಜ್ಯಗಳಿಂದ ಸೇರಿ 27 ಜನ ಸಾವಿಗೀಡಾಗಿದ್ದಾರೆ. ಸತ್ತವರ ಪೈಕಿ 12 ಮಂದಿ ಆಂಧ್ರಪ್ರದೇಶದವರಾಗಿದ್ದು, 15 ಮಂದಿ ತೆಲಂಗಾಣದವರಾಗಿದ್ದಾರೆ.ಮಳೆಯ ಅಬ್ಬರಕ್ಕೆ ರಸ್ತೆಗಳು ಜಲಾವೃತಗೊಂಡಿದ್ದು ಕೆಲವೆಡೆ ಸಂಪೂರ್ಣ ಸಂಪರ್ಕ ಕಡಿತಗೊಂಡಿದೆ. 97 ರೈಲುಗಳ

Team Newsnap Team Newsnap

ಮುಡಾ ಹಗರಣ : ಸಿಎಂ ವಿರುದ್ಧ ದೂರು ನೀಡಿದ್ದ RTI ಕಾರ್ಯಕರ್ತನಿಗೆ ಜೀವ ಬೆದರಿಕೆ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಆರೋಪ ಮಾಡಿದ್ದ ಆರ್ ಟಿ ಐ ಕಾರ್ಯಕರ್ತ ಗಂಗರಾಜು ಅವರಿಗೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ತಿಳಿದುಬಂದಿದೆ. ಗಂಗರಾಜು ಅವರಿಗೆ ಬೆದರಿಕೆ ಹಾಕಲಾಗುತ್ತಿದ್ದು, ತನಗೆ ಓರ್ವ ಗನ್ ಮ್ಯಾನ್ ನೀಡುವಂತೆ ಮುಖ್ಯಮಂತ್ರಿಗಳ

Team Newsnap Team Newsnap

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 02 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,700 ರೂಪಾಯಿ ದಾಖಲಾಗಿದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,770 ರುಪಾಯಿ ಇದೆ. ಬೆಳ್ಳಿ ಬೆಲೆ ಪ್ರತಿ ಕೆ.ಜಿ.ಗೆ 86,000 ರೂ ಆಗಿದೆ. ಚಿನ್ನವನ್ನು

Team Newsnap Team Newsnap

ಮುಡಾ ಹಗರಣ : ಮಾಜಿ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು

ಮೈಸೂರು : ಕೃಷ್ಣರಾಜ ಕ್ಷೇತ್ರದ ಬಿಜೆಪಿ ಶಾಸಕ ಶ್ರೀವತ್ಸ ,ಮಾಜಿ ಮುಡಾ ಆಯುಕ್ತರಾದ ನಟೇಶ್, ದಿನೇಶ್ ಕುಮಾರ್ ಅವರ ವಿರುದ್ಧ ಲೋಕಾಯುಕ್ತಕ್ಕೆ ದೂರುನೀಡಿದ್ದಾರೆ. ಮಾಜಿ ಮುಡಾ ಆಯುಕ್ತರಾದ ನಟೇಶ್, ದಿನೇಶ್ ಕುಮಾರ್ ಅಕ್ರಮದಲ್ಲಿ ಭಾಗಿಯಾಗಿದ್ದು , ಕೂಡಲೇ ಅಧಿಕಾರಿಗಳ ವಿರುದ್ಧ ಕ್ರಿಮಿನಲ್​​

Team Newsnap Team Newsnap

ಕೇಂದ್ರ ಸರ್ಕಾರಿ ನೌಕರರಿಗೆ ಸೆಪ್ಟೆಂಬರ್ ನಲ್ಲಿ D.A ಹೆಚ್ಚಳ ಘೋಷಣೆ.!

ಸೆಪ್ಟೆಂಬರ್ನಲ್ಲಿ ಕೇಂದ್ರ ಸರ್ಕಾರವು D.A ಹೆಚ್ಚಳವನ್ನು ಘೋಷಿಸುವ ಸಾಧ್ಯತೆಯಿದೆ. ಈ ಬೆಳವಣಿಗೆಯು ಕಾಯ್ದೆಯಡಿ ಸಂಬಳ ಪಡೆಯುವ ಉದ್ಯೋಗಿಗಳಿಗೆ ಹೆಚ್ಚಿನ ಮಹತ್ವವನ್ನು ಪಡೆಯುತ್ತದೆ ಎಂಬುದನ್ನು ಇಲ್ಲಿ ಉಲ್ಲೇಖಿಸುವುದು ಯೋಗ್ಯವಾಗಿದೆ. ಡಿಎ ಹೆಚ್ಚಳ ಈ ಬಾರಿ ಡಿಎಯನ್ನು ಪ್ರಸ್ತುತ 50 ಪ್ರತಿಶತದಿಂದ 53 ಪ್ರತಿಶತಕ್ಕೆ

Team Newsnap Team Newsnap

ಸುಪ್ರೀಂಕೋರ್ಟ್ ಮಾಜಿ ವಕೀಲ ಎ.ಜಿ ನೂರಾನಿ ನಿಧನ

ಮುಂಬೈ : ವಯೋ ಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಹಿರಿಯ ವಿದ್ವಾಂಸ , ಸುಪ್ರೀಂಕೋರ್ಟ್ ನ ಮಾಜಿ ವಕೀಲ ಎ.ಜಿ ನೂರಾನಿ (93) ನಿಧನರಾಗಿದ್ದಾರೆ. ಕಾನೂನು, ಇತಿಹಾಸ ಮತ್ತು ರಾಜ್ಯಶಾಸ್ತ್ರದ ಅತ್ಯುನ್ನತ ವ್ಯಕ್ತಿಯಾಗಿದ್ದ ಖ್ಯಾತ ವಿದ್ವಾಂಸ ಎ.ಜಿ.ನೂರಾನಿ ಅವರ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ.

Team Newsnap Team Newsnap

ಮಂಡ್ಯದಲ್ಲಿ KSRTC ಬಸ್ ಗೆ ಕಲ್ಲು ತೂರಿದ ಕಿಡಿಗೇಡಿಗಳು

ಮಂಡ್ಯ : ಮದ್ದೂರು ಪಟ್ಟಣದ ಕೊಪ್ಪ ಸರ್ಕಲ್ ಬಳಿ ಕುಡಿದ ಮತ್ತಲ್ಲಿ ಸರ್ಕಾರಿ ಬಸ್ ನಿಲ್ಲಿಸಲಿಲ್ಲ ಎಂಬ ಕಾರಣಕ್ಕೆ ಯುವಕರ ತಂಡ ಬಸ್ ಗೆ ಕಲ್ಲು ಹೊಡೆದ ಪರಿಣಾಮ ಬಸ್ಸಿನ ಗಾಜು ಪುಡಿ ಪುಡಿಯಾಗಿ ಮಹಿಳೆ ಗಾಯಗೊಂಡಿರುವ ಘಟನೆ ನಡೆದಿದೆ. ಯಶವಂತ್,

Team Newsnap Team Newsnap

ಮೈಸೂರು ಮುಡಾದಲ್ಲಿ ನಿವೇಶನಕ್ಕಾಗಿ 85 ಸಾವಿರ ಅರ್ಜಿ – ಶಾಸಕ ಶ್ರೀವತ್ಸ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ 85 ಸಾವಿರ ಜನ ನಿವೇಶನಕ್ಕಾಗಿ ಅರ್ಜಿ ಹಾಕಿ ಕಾಯುತ್ತಿದ್ದಾರೆ ಎಂದು ಕೆ ಆರ್ ಕ್ಷೇತ್ರದ ಶಾಸಕ ಶ್ರೀವತ್ಸ ಹೇಳಿದರು ವರ್ತಮಾನದ ಜೊತೆ ಮಾತನಾಡಿದ ಶಾಸಕರು ಮೂಡಾದಿಂದ ಕಳೆದ 15 ವರ್ಷಗಳಿಂದಲೂ ಆಕಾಂಕ್ಷಿತರಿಗೆ ಒಂದೇ ಒಂದು ಸೈಟ್‌

Team Newsnap Team Newsnap

ಮುಡಾ ಕೇಸ್: ಸಿಎಂ ಸಿದ್ದು ಅರ್ಜಿ ವಿಚಾರಣೆ ಆ.31ಕ್ಕೆ

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ನಿವೇಶನ ಹಂಚಿಕೆ ಹಗರಣದಲ್ಲಿ ತಮ್ಮ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈ ಕೋರ್ಟ್ ಆ.31 ಕ್ಕೆ ಮುಂದೂಡಿದೆ. ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ

Team Newsnap Team Newsnap