ಬ್ಲೂಟೂತ್ ಇಯರ್ ಫೋನ್ ಸ್ಪೋಟದಿಂದ ಯುವಕನೊಬ್ಬ ಸಾವನ್ನಪ್ಪಿದ್ದಾನೆ.
ರಾಜಸ್ತಾನದ ಜೈಪುರ ಜಿಲ್ಲೆಯ ಉದಯಪುರ ಗ್ರಾಮದ ಯುವಕನೊಬ್ಬ ಬ್ಲೂಟೂತ್ ಇಯರ್ ಫೋನ್ ಸ್ಪೋಟಿಸಿ ಮೃತಪಟ್ಟಿದ್ದಾನೆ. ದೇಶದಲ್ಲಿಯೇ ಇದು ಮೊದಲ ಪ್ರಕರಣವೆಂದು ಹೇಳಲಾಗಿದೆ.
ಬ್ಲೂಟೂತ್ ಇಯರ್ ಫೋನ್ ಕಿವಿಗೆ ಹಾಕಿಕೊಂಡು ಮಾತನಾಡುತ್ತಿದ್ದ ಸಂದರ್ಭದಲ್ಲಿಯೇ ಅದು ಸ್ಫೋಟಗೊಂಡಿದೆ.
ಈ ಕಾರಣದಿಂದ ಯುವಕನ ಎರಡೂ ಕಿವಿಗೆ ಹಾನಿಯಾಗಿ ಆಘಾತಕ್ಕೊಳಗಾದ ಆತನಿಗೆ ಹೃದಯಾಘಾತವಾಗಿದೆ.
ಯುವಕನನ್ನು ತಕ್ಷಣವೇ ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಬ್ಲೂಟೂತ್ ಇಯರ್ ಫೋನ್ ಸ್ಫೋಟದ ಪರಿಣಾಮ ಆಘಾತದಿಂದ ಯುವಕ ಮೃತಪಟ್ಟಿದ್ದಾನೆ ಎಂದು ಹೇಳಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ