ಬೆಂಗಳೂರು : ಬಿಎಂಟಿಸಿ ( BMTC ) ಬಸ್ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ನಡುರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ನಡೆದಿದೆ.
ಎಂ.ಜಿ. ರಸ್ತೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಬಿದ್ದ ಪರಿಣಾಮ ಬಿಎಂಟಿಸಿ ಬಸ್ ಹೊತ್ತು ಉರಿದಿರುವ ಘಟನೆ ನಡೆದಿದೆ.
ಇದನ್ನು ಓದಿ –ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದ್ದು ,ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
More Stories
ಓದಿನ ಮಹತ್ವ
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು