ವಿದ್ಯಾರ್ಥಿನಿ ಕುಸುಮಿತ (22) ಡಿಗ್ರಿ ವ್ಯಾಸಾಂಗ ಮಾಡುತ್ತಿದ್ದು , ಸ್ಕೂಟರ್‌ನಲ್ಲಿ ಕಾಲೇಜಿಗೆ ತೆರಳುತ್ತಿದ್ದ ವೇಳೆ ಬಸ್ ಡಿಕ್ಕಿಯಾಗಿ ಆಸ್ಪತ್ರೆಗೆ ದಾಖಲಿಸಲಾಯಿತು .
ಸ್ಥಳೀಯ ಕೆಸಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಯಿಸಿದ ನಂತರ ಚಿಕಿತ್ಸೆ ಫಲಕಾರಿಯಾಗದೇ
ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ.
ಬಸ್ ವೇಗವಾಗಿ ಚಲಾಯಿಸಿದ್ದೇ ಘಟನೆಗೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.ರಾಜ್ಯದ 42 ಮಂದಿ ಕೆಎಎಸ್ ಅಧಿಕಾರಿಗಳ ವರ್ಗಾವಣೆ – ಯಾರು ಎಲ್ಲಿಗೆ ಪಟ್ಟಿ ನೋಡಿ
ಮಲ್ಲೇಶ್ವರಂ ಟ್ರಾಫಿಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೋಲೀಸರು ಘಟನೆಯಲ್ಲಿ ಯಾರ ನಿರ್ಲಕ್ಷ್ಯ ನಡೆದಿದೆ ಎಂಬುದರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು