ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ ಸೇರಿದಂತೆ 45 ಜನರು ಪ್ರಾಣಾಪಾಯದಿಂದ ಪಾರಾಗಿದ್ಧಾರೆ.
ಕೆ ಎ 51 ಎಜೆ 6905 ನಂಬರ್ ಬಸ್ ಡ್ರೈವರ್ ದಿನೇಶ್ ಅವರಿಗೆ ಚಾಲನೆ ಮಾಡುತ್ತಿರುವಾಗಲೇ ಹೃದಯಘಾತ ಸಂಭವಿಸಿದ್ದು , ಬಸ್ ನಿಧಾನಕ್ಕೆ ಚಲಿಸುತ್ತಿರುವುದನ್ನು ಗಮನಿಸಿದ ಸಂಚಾರಿ ಪೊಲೀಸರು ಕೂಡಲೇ ಧಾವಿಸಿ ಬಸ್ ಚಾಲಕನನ್ನು ರಕ್ಷಿಸಿದ್ದಾರೆ.
ಇದನ್ನು ಓದಿ – ಲೋಕಾ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ
ಹಲಸೂರಿನ ಟ್ರಾಫಿಕ್ ASI ರಘು ಹಾಗೂ ಕಾನ್ಸ್ಟೇಬಲ್ ಅವರ ಸಮಯ ಪ್ರಜ್ಞೆಯಿಂದ 45 ಜನ ಜನರು ಪ್ರಾಣಾಪಾಯದಿಂದ ಪಾರಾಗಿದ್ಧಾರೆ.
More Stories
ಲೋಕಾಯುಕ್ತ ಬಲೆಗೆ ಬಿದ್ದ ನಗರಸಭೆ ಆಯುಕ್ತ ಮತ್ತು ಸಹಾಯಕ ಕಾರ್ಯಪಾಲಕ ಇಂಜಿನಿಯರ್
ಕೊಡಗಿನಲ್ಲಿ ನಿರ್ಮಾಣಗೊಳ್ಳಲಿದೆ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ
KSRTC ಬಸ್-ಲಾರಿ ನಡುವೆ ಡಿಕ್ಕಿ: ಐವರು ಸ್ಥಳದಲ್ಲೇ ಸಾವು