ಬೆಂಗಳೂರು: ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬಿಎಂಟಿಸಿ ಬಸ್ ಅಪಘಾತಕ್ಕೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಡೆದಿದೆ.
ಬಿಎಂಟಿಸಿ ಬಸ್ ಯಶವಂತಪುರದಿಂದ ಮೆಜೆಸ್ಟಿಕ್‌ಗೆ ಬರುತ್ತಿದ್ದ ವೇಳೆ ಮೆಜೆಸ್ಟಿಕ್ ಬಿಎಂಟಿಸಿ ಬಸ್ ನಿಲ್ದಾಣದ ಪ್ರವೇಶ ದ್ವಾರದ ಬಳಿ ಅವಘಡ ಸಂಭವಿಸಿದ್ದು , ಅತಿವೇಗದ ಚಾಲನೆಯೇ ಘಟನೆಗೆ ಕಾರಣ ಎಂದು ಸಂಬಂಧಪಟ್ಟ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನು ಓದಿ – ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
ಬಿಎಂಟಿಸಿ ಚಾಲಕ ಗೋಪಾಲಯ್ಯನನ್ನ ಉಪ್ಪಾರಪೇಟೆ ಪೊಲೀಸರು ವಶಕ್ಕೆ ಪಡೆದಿದ್ದು , ಉಪ್ಪಾರಪೇಟೆ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
More Stories
ಓದಿನ ಮಹತ್ವ
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು