ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) 17,799 ಟ್ರಿಪ್‌ಗಳನ್ನು ಪರಿಶೀಲಿಸಿ, 1,704 ಟಿಕೆಟ್ ರಹಿತ ಪ್ರಯಾಣಿಕರಿಗೆ ದಂಡ ವಿಧಿಸಿ, ಒಟ್ಟು 2,67,950 ರೂಗಳನ್ನು ಸಂಗ್ರಹಿಸಿದೆ.
2021 ಜುಲೈ ನಲ್ಲಿ ಕರ್ತವ್ಯ ಲೋಪಕ್ಕಾಗಿ ಕಂಡಕ್ಟರ್‌ಗಳ ವಿರುದ್ಧ 1,188 ಪ್ರಕರಣಗಳನ್ನು ದಾಖಲಿಸಿದೆ.
ಬಿಎಂಟಿಸಿ ತಪಾಸಣೆ ಸಿಬ್ಬಂದಿಯು ಮಹಿಳಾ ಪ್ರಯಾಣಿಕರಿಗೆ ಮೀಸಲಾಗಿರುವ ಸೀಟುಗಳನ್ನು ಆಕ್ರಮಿಸಿಕೊಂಡಿದ್ದಕ್ಕಾಗಿ ನಾಲ್ಕು ಪುರುಷ ಪ್ರಯಾಣಿಕರಿಗೆ 400 ರು ದಂಡ ವಿಧಿಸಿದರು.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ