ಬಿಡದಿ ಸಮೀಪದ ಕೆಂಪನಹಳ್ಳಿ ಗೇಟ್ ಬಳಿ ಅಪಘಾತ ಸಂಭವಿಸಿದ ಈ ಅಪಘಾತಲ್ಲಿ ಸನಾವುಲ್ಲಾ ಬೇಗ್ (65) ಹಾಗೂ ನೂರ್‌ಜಹಾನ್ (60) ಮೃತ ದಂಪತಿಗಳು ಬೆಂಗಳೂರಿನ ಬಾಪೂಜಿ ನಗರ ನಿವಾಸಿಗಳು.
ಕಾರ್ಯಕ್ರಮವೊಂದರ ನಿಮಿತ್ತ ರಾಮನಗರಕ್ಕೆ ಬಂದಿದ್ದ ಇಬ್ಬರು ರಾತ್ರಿ ವಾಪಸ್ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.
ಕೆಟ್ಟು ನಿಂತಿದ್ದ ಲಾರಿಗೆ ರಿಫ್ಲೆಕ್ಟರ್ ಇಲ್ಲದ ಕಾರಣ ವೇಗವಾಗಿ ಬಂದ ಸ್ಕೂಟರ್ ಡಿಕ್ಕಿ ಹೊಡೆದಿದೆ.ಬೆಂಗಳೂರು ಮೈಸೂರು ದಶಪಥ ಹೆದ್ದಾರಿ 2ನೇ ಟೋಲ್ ಜುಲೈ 1 ರಿಂದ ಆರಂಭ
ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
More Stories
ಮನ್ಮುಲ್ ಫಲಿತಾಂಶ: ಕಾಂಗ್ರೆಸ್ ಅಧಿಕಾರಕ್ಕೆ ; 3 ತಾಲೂಕುಗಳ ಫಲಿತಾಂಶಕ್ಕೆ ತಡೆ
ಮಂಡ್ಯ: ಬಾಲಕಿಗೆ ಕೇಕ್ ನೀಡಿದ ಕಾಮುಕರು ಚಾಕು ಬೆದರಿಕೆ ಹಾಕಿ ಗ್ಯಾಂಗ್ ರೇಪ್
ಕೆರೆಗೆ ಈಜಲು ತೆರಳಿದ ಇಬ್ಬರು ಬಾಲಕರು ನೀರುಪಾಲು