ರಾಮನಗರ: ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ಹೈವೇಯಲ್ಲಿ ಕಳೆದ ರಾತ್ರಿ ಕೆಟ್ಟು ನಿಂತಿದ್ದ ಲಾರಿಗೆ ಸ್ಕೂಟರ್ ಡಿಕ್ಕಿ ಹೊಡೆದು ದಂಪತಿಗಳು ಸಾವನ್ನಪ್ಪಿರುವ ಘಟನೆ ಜರುಗಿದೆ.
ಬಿಡದಿ ಸಮೀಪದ ಕೆಂಪನಹಳ್ಳಿ ಗೇಟ್ ಬಳಿ ಅಪಘಾತ ಸಂಭವಿಸಿದ ಈ ಅಪಘಾತಲ್ಲಿ ಸನಾವುಲ್ಲಾ ಬೇಗ್ (65) ಹಾಗೂ ನೂರ್‌ಜಹಾನ್ (60) ಮೃತ ದಂಪತಿಗಳು ಬೆಂಗಳೂರಿನ ಬಾಪೂಜಿ ನಗರ ನಿವಾಸಿಗಳು.
ಕಾರ್ಯಕ್ರಮವೊಂದರ ನಿಮಿತ್ತ ರಾಮನಗರಕ್ಕೆ ಬಂದಿದ್ದ ಇಬ್ಬರು ರಾತ್ರಿ ವಾಪಸ್ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.
ಕೆಟ್ಟು ನಿಂತಿದ್ದ ಲಾರಿಗೆ ರಿಫ್ಲೆಕ್ಟರ್ ಇಲ್ಲದ ಕಾರಣ ವೇಗವಾಗಿ ಬಂದ ಸ್ಕೂಟರ್ ಡಿಕ್ಕಿ ಹೊಡೆದಿದೆ.ಬೆಂಗಳೂರು ಮೈಸೂರು ದಶಪಥ ಹೆದ್ದಾರಿ 2ನೇ ಟೋಲ್ ಜುಲೈ 1 ರಿಂದ ಆರಂಭ
ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- 8ನೇ ತರಗತಿ ವಿದ್ಯಾರ್ಥಿ Low ಬಿಪಿಯಿಂದ ಕುಸಿದು ಸಾವು
- ಮೈಸೂರು – ಕಲುಷಿತ ನೀರು ಸೇವಿಸಿ ಓರ್ವ ಸಾವು, 12 ಜನ ಅಸ್ವಸ್ಥ
- ಮಂಡ್ಯ ಭ್ರೂಣ ಹತ್ಯೆ ಪ್ರಕರಣ : ಆರು ಮಂದಿ ಬಂಧನ
- ನಟ ಕಿರಣ್ ರಾಜ್ ಕಾರು ಅಪಘಾತ : ಎದೆಗೆ ತೀವ್ರ ಪೆಟ್ಟು – ಕೆಂಗೇರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ
- ಮುಡಾ ಹಗರಣ : 18 ಅಧಿಕಾರಿಗಳಿಗೆ ಲೋಕಾಯುಕ್ತ ನೋಟಿಸ್
- ಮಾಧ್ಯಮಗಳ ಮೇಲೆ ನಿಷೇಧ ಹೇರುವಂತೆ ನಟ ದರ್ಶನ್ ಕೋರಿಕೆ