ಮೈಸೂರು ತಾಲೂಕು ಬೋಗಾದಿ ಪಟ್ಟಣ ಪಂಚಾಯ್ತಿಯ ಮುಖ್ಯಾಧಿಕಾರಿಯೊಬ್ಬರು 20 ಸಾವಿರ ರು ಲಂಚ ಸ್ವೀಕಾರ ಮಾಡುವ ವೇಳೆ ACB ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ಡಿ ಎನ್ ವಿಜಯ್ ಕುಮಾರ್ ಎಂಬ ಅಧಿಕಾರಿಯೇ ಲಂಚ ಸ್ವೀಕಾರ ಮಾಡಿದವರು.
ಪಟ್ಟಣ ಪಂಚಾಯ್ತಿ ವ್ಯಾಲುವೇಟರ್ ಎಂಜನೀಯರ್ ಒಬ್ಬರ ಲೈಸನ್ಸ್ ನವೀಕರಣಕ್ಕಾಗಿ 20 ಸಾವಿರ ರು ಬೇಡಿಕೆ ಇಟ್ಟಿದ್ದರು ವಿಜಯಕುಮಾರ್.
ಈ ಅಧಿಕಾರಿ ಲಂಚ ನೀಡುವ ವಿಷಯವನ್ನು ಎಂಜನಿಯರ್ ACB ಅಧಿಕಾರಿಗಳಿಗೆ ತಿಳಿಸಿದ ನಂತರ ಅಧಿಕಾರಿಗಳು ಮುಖ್ಯಾಧಿಕಾರಿಯನ್ನು ಬಲೆಗೆ ಹಾಕಿಕೊಂಡಿದ್ದಾರೆ.
- ವೈದ್ಯರ ನಿರ್ಲಕ್ಷ್ಯ : 19 ದಿನದ ಹಿಂದೆ ಮದುವೆಯಾಗಿದ್ದ ನವ ವಿವಾಹಿತೆ ಸಾವು
- ಉತ್ತರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ – ಬೀದರ್ ನ ಒಂದೇ ಕುಟುಂಬದ 7 ಜನ ದುರಂತ ಸಾವು
- IPL ಪಂದ್ಯದ ಸಮಾರೋಪದಲ್ಲಿ ಮಂಡ್ಯ – ಶಿವಮೊಗ್ಗ ಕಲಾವಿದರಿಂದ ಪೂಜಾ ಕುಣಿತ, ಡೊಳ್ಳು ಕುಣಿತ
- ನಾಲ್ವರು ಭಾರತೀಯರು ಸೇರಿ 22 ಪ್ರಯಾಣಿಕರಿದ್ದ ವಿಮಾನ ಕಣ್ಮರೆ
- ರೆಬೆಲ್ ಅಂಬಿಗೆ ಇಂದು 70ನೇ ಹುಟ್ಟು ಹಬ್ಬ : ಭಾವುಕರಾಗಿ ಕವನ ಬರೆದ ಸುಮಲತಾ ಅಂಬರೀಶ್
- ತಮ್ಮ ಹೆಸರು ರಾಜ್ಯಸಭೆಗೆ ಪ್ರಸ್ತಾಪಿಸದ ಹಿನ್ನಲೆ : ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ ಮುಖ್ಯಮಂತ್ರಿ ಚಂದ್ರು
More Stories
ಪತ್ನಿ ವಾಯುವಿಹಾರಕ್ಕೆ ಹೋದಾಗ ಪೇದೆ ಆತ್ಮಹತ್ಯೆಗೆ ಶರಣು
ʼಹುಚ್ಚು ಮುಂಡೇದು ಪ್ರತಾಪ್ ಸಿಂಹಗೆ ಏನೂ ಗೊತ್ತಿಲ್ಲʼ ಸಂಸದ ಪ್ರತಾಪ್ ಸಿಂಹ ವಿರುದ್ಧ ಸಿಎಂ ಇಬ್ರಾಹಿಂ
ಪದವೀಧರರ ಕ್ಷೇತ್ರದ ಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಮಧು ಜಿ.ಮಾದೇಗೌಡ ನಾಮಪತ್ರ ಸಲ್ಲಿಕೆ