ಬಾಲಿವುಡ್ನ ಲೆಜೆಂಡರಿ ನಟ ದಿಲೀಪ್ ಕುಮಾರ್(98) ವಿಧಿವಶರಾಗಿದ್ದಾರೆ.
ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆ ನಿನ್ನೆ ಅವರನ್ನು ಮುಂಬೈನ ಹಿಂದುಜಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದರು.
ತಮ್ಮ 94ನೇ ಹುಟ್ಟುಹಬ್ಬದಂದು ದಿಲೀಪ್ ಆಸ್ಪತ್ರೆಯಲ್ಲೇ ಕಳೆದಿದ್ದರು. ಇದೇ ಡಿಸೆಂಬರ್‌ನಲ್ಲಿ ಅವರು 99ನೇ ವರ್ಷದ ಜನ್ಮದಿನ ಆಚರಿಸಿಕೊಳ್ಳಬೇಕಿತ್ತು.
ಪತ್ನಿ ಸೈರಾ ಬಾನು ಅವರನ್ನು ಅಗಲಿದ್ದಾರೆ.
ಒಂದೇ ತಿಂಗಲ್ಲಿ ಎರಡನೇ ಬಾರಿಗೆ ದಿಲೀಪ್ ಕುಮಾರ್ರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು.
ಮೊದಲ ಬಾರಿಗೆ ಜೂನ್ 6 ರಂದು ಅವರನ್ನು ಆಸ್ಪತ್ರೆಗೆ ದಾಖಲಿಸಿ, ಆಕ್ಸಿಜನ್ ಸಪೋರ್ಟ್ನಲ್ಲಿ ಇರಿಸಲಾಗಿತ್ತು.
ಕಳೆದ ಕೆಲವು ವರ್ಷಗಳಿಂದೀಚೆಗೆ ದಿಲೀಪ್ ಅವರಿಗೆ ಅರೋಗ್ಯ ಸಮಸ್ಯೆ ಹೆಚ್ಚಾಗಿತ್ತು. ಮೂತ್ರಪಿಂಡದ ಸಮಸ್ಯೆ ಹಾಗೂ ನ್ಯುಮೋನಿಯಾದಿಂದ ಬಳಲಿ ಆಸ್ಪತ್ರೆಗೆ ದಾಖಲಾಗುತ್ತಿದ್ದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ