ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಶೂಟಿಂಗ್ ವೇಳೆ
ಎಡ ಹುಬ್ಬಿಗೆ ಗಾಯವಾಗಿರುವುದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಾಲಿವುಡ್ ನಟಿ ಪ್ರಿಯಾಂಕಾ ಚೋಫ್ರಾ ಹಾಲಿವುಡ್ ನ ಸಿಟಾಡೆಲ್ ಎಂಬ ಬಿಗ್ ಬಜೆಟ್ ನ ವೆಬ್ ಸೀರಿಸ್ ವೊಂದರಲ್ಲಿ ನಟಿಸುತ್ತಿದ್ದಾರೆ.
ವೆನ್ ಸೀರಿಸ್ ನಲ್ಲಿ ಪ್ರಮುಖ ಪಾತ್ರ ನಿಭಾಯಿಸುತ್ತಿರುವ ಪ್ರಿಯಾಂಕಾಗೆ ಶೂಟಿಂಗ್ ವೇಳೆ ಗಾಯವಾಗಿ ರಕ್ತಸ್ರಾವದ ಪೋಟೋವನ್ನು ಸ್ವತಃ ಪ್ರಿಯಾಂಕಾ ಸಾಮಾಜಿಕ ಜಾಲ ತಾಣದಲ್ಲಿ ಹಂಚಿಕೊಂಡಿದ್ದಾರೆ.
ಹುಬ್ಬಿನ ಮೇಲೆ ಆಗಿರೋದು ನಿಜವಾದ ಗಾಯ. ಕೆನ್ನೆಯದು ಶೂಟಿಂಗ್ ಗಾಯ ಎಂದು ಸ್ಪಷ್ಟನೆಯನ್ನು ನೀಡಿದ್ದಾರೆ.
ಸಿಟಾಡೆಲ್ ವೆಬ್ ಸರಣಿಯನ್ನು ಬ್ರಿಯಾನ್ ಕ್ರಿಕ್ ಹಾಗೂ ರೊಸ್ಸೊ ಸಹೋದರರು ನಿರ್ದೇಶಿಸುತ್ತಿದ್ದಾರೆ. ಈ ವೆಬ್ ಸರಣಿ ಅಮೇಜಾನ್ ಪ್ರೈಂನಲ್ಲಿ ರಿಲೀಸ್ ಆಗಲಿದೆ.
- SBIನಲ್ಲಿ 600 ಪ್ರೊಬೇಷನರಿ ಆಫೀಸರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
- ನಾಳೆಗಾಗಿ ಬಾಳಬೇಕು ಕೇಳು ನೊಂದ ಜೀವವೇ..!
- ತುಪ್ಪ ಎಂಬ ಮಹಾ ಔಷಧಿ
- ಸಂಸತ್ ಕಟ್ಟಡದ ಬಳಿ ಬೆಂಕಿ ಹಚ್ಚಿಕೊಂಡ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು
- ಕರ್ತವ್ಯದ ವೇಳೆ ಬ್ರೈನ್ಸ್ಟ್ರೋಕ್ಗೆ ಬಲಿಯಾದ ಅರಣ್ಯ ಇಲಾಖೆ ನೌಕರ
More Stories
ಬಿಗ್ ಬಾಸ್ ತೆಲುಗು ಗೆದ್ದ ಮೈಸೂರಿನ ನಿಖಿಲ್ ಮಳಿಯಕ್ಕಲ್
ವಿಶ್ವದಾಖಲೆ ತಬಲಾ ವಾದಕ ಉಸ್ತಾದ್ ಜಾಕಿರ್ ಹುಸೇನ್ ವಿಧಿವಶ
ಕಾಲ್ತುಳಿತದಲ್ಲಿ ಮಹಿಳೆ ಸಾವು: ನಟ ಅಲ್ಲು ಅರ್ಜುನ್ ಬಂಧನ