December 19, 2024

Newsnap Kannada

The World at your finger tips!

bombblast,kerala,RSS

Bomb attack on RSS office in Kannur, Kerala: Window glass shattered ಕೇರಳದ ಕಣ್ಣೂರಿನ RSS ಕಚೇರಿ ಮೇಲೆ ಬಾಂಬ್ ದಾಳಿ: ಕಿಟಕಿ ಗಾಜು ಪುಡಿ ಪುಡಿ #thenewsnap #Latestnews #RSS #Kerala #BOMB #Kannur #Bomb_Blast #Bengaluru #Mandyanews #Mysuru #NEWS #karnataka

ಕೇರಳದ ಕಣ್ಣೂರಿನ RSS ಕಚೇರಿ ಮೇಲೆ ಬಾಂಬ್ ದಾಳಿ: ಕಿಟಕಿ ಗಾಜು ಪುಡಿ ಪುಡಿ

Spread the love

ಕೇರಳದ ಕಣ್ಣೂರು ಜಿಲ್ಲೆಯ ಪಯ್ಯನ್ನೂರಿನಲ್ಲಿರುವ ಆರ್‌.ಎಸ್‌.ಎಸ್. ಕಚೇರಿ ಮೇಲೆ ಬಾಂಬ್ ದಾಳಿ ನಡೆದಿದೆ.

ಮಂಗಳವಾರ ಬೆಳಗ್ಗೆ ಕಣ್ಣೂರು ಜಿಲ್ಲೆ ಪಯ್ಯನ್ನೂರಿನ ಆರ್‌ಎಸ್‌ಎಸ್ ಕಚೇರಿ ಮೇಲೆ ಬಾಂಬ್ ದಾಳಿ ನಡೆದಿದೆ .ಇದನ್ನು ಓದಿ –ನಟ ಕಿಚ್ಚ ಸುದೀಪ್ ವಿರುದ್ದ ಅವಹೇಳನಕಾರಿ ಪದ ಬಳಕೆ – ಬಾ ಮ ಹರೀಶ್ ದೂರು

ದಾಳಿಯಿಂದಾಗಿ ಕಟ್ಟಡದ ಕಿಟಕಿ ಗಾಜುಗಳು ಪುಡಿ ಪುಡಿಯಾಗಿವೆ. ಪೀಠೋಪಕರಣಗಳಿಗೆ ಹಾನಿಯಾಗಿದೆ ಎಂದು ಹೇಳಲಾಗಿದೆ.

ಪಯ್ಯನ್ನೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!