ಬೆಂಗಳೂರು : ರಾಜಧಾನಿಯಲ್ಲಿ 15ಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ e-mail ಮೂಲಕ ಕಿಡಿಗೇಡಿಗಳು ಬಾಂಬ್ ಬೆದರಿಕೆ ನೀಡಿದ್ದು, ಸ್ಥಳಕ್ಕೆ ಪೋಲಿಸರು ಆಗಮಿಸಿ ಪರಿಶೀಲಿಸುತ್ತಿದ್ದಾರೆ .
ಹಿಂದಿನ ವರ್ಷ ಒಂದೇ ದಿನದಲ್ಲಿ ಸುಮಾರು ಮೂವತ್ತು ಶಾಲೆಗಳಿಗೆ ಬಾಂಬ್ ಬೆದರಿಕೆಯನ್ನು ಹಾಕಲಾಗಿತ್ತು. ಆದರೆ ಯಾವ ಕಿಡಿಗೇಡಿಗಳ ಬಂಧನವಾಗಿರಲಿಲ್ಲ .
ಇದನ್ನು ಓದಿ – ಭ್ರೂಣ ಹತ್ಯೆ ಪ್ರಕರಣದ ತನಿಖೆ – ಸಿಐಡಿ ಹೆಗಲಿಗೆ : ಸಿಎಂ
ಇದೀಗ ಕಿಡಿಗೇಡಿಗಳು ಇ-ಮೇಲ್ ಮೂಲಕ ಬಸವೇಶ್ವರ ನಗರದ ಖಾಸಗಿ ಶಾಲೆಗಳಿಗೆ ಮತ್ತು ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಶಾಲೆಗಳಿಗೆ ಬೆದರಿಕೆ ನೀಡಿದ್ದಾರೆ.
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ