ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ಕೊಚ್ಚಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತೆಯನ್ನು ಭಾನುವಾರ ಮತ್ತಷ್ಟು ಬಿಗಿಗೊಳಿಸಲಾಗಿದೆ
ಮಾರ್ಚ್ 1 ರಂದು ಚೆನ್ನೈ ಮತ್ತು ಕೊಚ್ಚಿ ವಿಮಾನ ನಿಲ್ದಾಣಗಳಲ್ಲಿ ಹಾಗೂ ಚೆನ್ನೈಯ ಎಂಜಿಆರ್ ಸೆಂಟ್ರಲ್ ರೈಲು ನಿಲ್ದಾಣಗಳಲ್ಲಿ ಬಾಂಬ್ ಇಡಲಾಗುವುದು ಎಂದು ಚೆನ್ನೈ ರೈಲು ನಿಲ್ದಾಣಕ್ಕೆ ಕರೆ ಬಂದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಮೂರೂ ಸ್ಥಳದಲ್ಲಿ ಪೊಲೀಸ್ ಮತ್ತು ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ