ಗಡಿ ಜಿಲ್ಲೆ ಬೀದರ್ ನಲ್ಲಿ ಕಾಂಗ್ರೆಸ್ ಭೀಮರಾವ್ ಪಾಟೀಲ್ ಗೆಲುವು ಸಾಧಿಸುವ ಮೂಲಕ ಕಾಂಗ್ರೆಸ್ ಗೆಲುವು ಖಾತೆ ಆರಂಭಿಸಿದೆ. ಬಿಜೆಪಿಗೆ ಮುಖಭಂಗವಾಗಿದೆ
ಭೀಮರಾವ್ ಪಾಟೀಲ್ 227 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಬಿಜೆಪಿಯ ಪ್ರಕಾಶ್ ಖಂಡ್ರೆ ಪರಾಭವ ಕಂಡಿದ್ದಾರೆ
ಶಾಸಕ ರಾಜಶೇಖರ್ ಪಾಟೀಲ್ ಹುನುಮ್ನಾಬಾದ್ ಸಹೋದರ ಕಾಂಗ್ರೆಸ್ ಅಭ್ಯಥಿ೯ ಭೀಮರಾವ್ ಪಾಟೀಲ್ ಅವರು ಬೀದರ್ ನಲ್ಲಿ ಕೇಂದ್ರ ಸಚಿವ ಖೂಬಾ ಹಾಗೂ ಜಿಲ್ಲಾ ಮಂತ್ರಿ ಚವ್ಹಾಣ್ ಉಸ್ತುವಾರಿ ವಹಿಸಿಕೊಂಡಿದ್ದರೂ ಬಿಜೆಪಿ ಮಣ್ಣು ಮುಕ್ಕಿದೆ
- ದೇವತೆಗಳ ಆರಾಧನೆಗೆ ಮೀಸಲಾದ ದೇವಮಾಸ ಮಾರ್ಗಶಿರಮಾಸ
- ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
- ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ
- 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಇತಿಹಾಸ ಸೃಷ್ಟಿಸಲಿದೆ: ಸಚಿವ ಚಲುವರಾಯಸ್ವಾಮಿ
- ಸಿಎಂ ಪತ್ನಿಯ ನಿವೇಶನ ಹಗರಣ: ದೂರು ಹಿಂಪಡೆಯಲು ಆಮಿಷ ನೀಡಿದ ಆರೋಪ
- ಅಂತಾರಾಷ್ಟ್ರೀಯ ಕ್ರಿಕೆಟ್ಗೆ ರವಿಚಂದ್ರನ್ ಅಶ್ವಿನ್ ದಿಢೀರ್ ವಿದಾಯ
More Stories
ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಇತಿಹಾಸ ಸೃಷ್ಟಿಸಲಿದೆ: ಸಚಿವ ಚಲುವರಾಯಸ್ವಾಮಿ