ಮಂಡ್ಯದಲ್ಲಿ ಕಾಲೇಜು ವಿದ್ಯಾರ್ಥಿನಿಗೆ ತಾಳಿ ಕಟ್ಟಿದ ಯುವಕ..!

Team Newsnap
1 Min Read
Boy tied mangalsutra to fellow classmate on road ಮಂಡ್ಯದಲ್ಲಿ ಕಾಲೇಜು ವಿದ್ಯಾರ್ಥಿನಿಗೆ ತಾಳಿ ಕಟ್ಟಿದ ಯುವಕ..!

ಮಂಡ್ಯದ ಮೈಸೂರು ಬೆಂಗಳೂರು ಹೆದ್ದಾರಿಯಲ್ಲಿರುವ ರೋಟರಿ ಕಾಲೇಜು ಮುಂಭಾಗದ ನಡುರಸ್ತೆಯಲ್ಲಿ ಕಾಲೇಜು ಹುಡುಗಿಗೆ ಹುಡುಗನೊಬ್ಬ ತಾಳಿಕಟ್ಟಿದ ಘಟನೆ ನಡೆದಿದೆ.

ಫೆ.14 ವ್ಯಾಲೆಂಟೆನ್ಸ್‌ ಡೇ ಹತ್ತಿರವಾಗುತ್ತಿದ್ದಂತೆ ಮಂಡ್ಯ ಜಿಲ್ಲೆಯಲ್ಲಿ ಯಾವುದೇ ಭಯವಿಲ್ಲದೇ ನಡು ರಸ್ತೆಯಲ್ಲೇ ಕಾಲೇಜು ಹುಡುಗಿಗೆ ತಾಳಿ ಕಟ್ಟಿದ್ದಾನೆ.ಚುನಾವಣೆಯ ವೇಳೆ ಇಡಿ, ಸಿಬಿಐ ನಿಂದ ಡಿಕೆಶಿ, ಪುತ್ರಿ ಐಶ್ವರ್ಯಗೆ ಶಾಕ್

ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಕಾಲೇಜು ವಿದ್ಯಾರ್ಥಿನಿಯನ್ನು ತಡೆದ ಯುವಕ ಬಲವಂತವಾಗಿ ತಾಳಿ ಕಟ್ಟಿದ್ದಾನೆ

ಈ ವಿಡಿಯೋ ಎಲ್ಲಡೆ ಹರಿದಾಡುತ್ತಿದ್ದು ಆ ಯುವಕ ಮತ್ತು ಕಾಲೇಜು ವಿದ್ಯಾರ್ಥಿನಿ ಯಾರು ಎಂಬುದು ತಿಳಿದು ಬಂದಿಲ್ಲ. ಆದರೆ ಯುವತಿ ಕಾಲೇಜು ಸಮವಸ್ತ್ರದಲ್ಲಿದ್ದು ಕತ್ತಿಗೆ ಕಾಲೇಜು ಐಡೆಂಟಿ ಕಾರ್ಡ್ ಕೂಡ ಹಾಕಿದ್ದಾಳೆ.

Share This Article
Leave a comment