ಈ ಬಾರಿಯೂ ಹೊಸ ವರ್ಷಾಚರಣೆಗೂ ಬ್ರೇಕ್ ಬೀಳಲಿದೆ. ಡಿಸೆಂಬರ್ 31ರ ರಾತ್ರಿ ನ್ಯೂ ಇಯರ್ ಪಾರ್ಟಿಗೆ ಸರ್ಕಾರ ಬ್ರೇಕ್ ಹಾಕಲು ನಿಶ್ಚಯಿಸಿದೆ.
ರಾಜ್ಯವೂ ಸೇರಿದಂತೆ ನಾನಾ ರಾಜ್ಯಗಳಲ್ಲಿ ಕೊರೊನಾ ವೈರಸ್ ಸೋಂಕು ನಿಯಂತ್ರಣಕ್ಕೆ ಬಂದಿದ್ದರೂ ಆತಂಕವಂತೂ ಇದ್ದೇ ಇದೆ.
ರಾಷ್ಟ್ರಾದ್ಯಂತ ಕೊರೊನಾ ಸೋಂಕಿನ ಪ್ರಮಾಣದಲ್ಲಿ ಗಣನೀಯವಾಗಿ ಇಳಿಕೆಯಾಗಿದೆ ಹೀಗಿದ್ದೂ ರಷ್ಯಾ. ಜರ್ಮನಿ ಮುಂತಾದ ದೇಶಗಳ ಪರಿಸ್ಥಿತಿಯನ್ನು ಗಮನಿಸಿದಾಗ, ಕೊರೊನಾ ಭಯವನ್ನಂತೂ ಮೂಡಿಸುತ್ತಲೇ ಇದೆ.
ಸರ್ಕಾರ ಯಾವುದೇ ರಿಸ್ಕ್ ತೆಗೆದುಕೊಳ್ಳಲು ಸಿದ್ಧವಿಲ್ಲ. ಹೀಗಾಗಿ ನ್ಯೂ ಇಯರ್ ಪಾಟಿ೯ಗೆ ಬ್ರೇಕ್ ಹಾಕಲು ನಿಧ೯ರಿಸಿದೆ ಎಂದು ಮೂಲಗಳು ಹೇಳಿವೆ.
- ನಾಳೆಗಾಗಿ ಬಾಳಬೇಕು ಕೇಳು ನೊಂದ ಜೀವವೇ..!
- ತುಪ್ಪ ಎಂಬ ಮಹಾ ಔಷಧಿ
- ಸಂಸತ್ ಕಟ್ಟಡದ ಬಳಿ ಬೆಂಕಿ ಹಚ್ಚಿಕೊಂಡ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು
- ಕರ್ತವ್ಯದ ವೇಳೆ ಬ್ರೈನ್ಸ್ಟ್ರೋಕ್ಗೆ ಬಲಿಯಾದ ಅರಣ್ಯ ಇಲಾಖೆ ನೌಕರ
- ಮುದ್ದುಲಕ್ಷ್ಮಿ ಸೀರಿಯಲ್ ನಟ ಚರಿತ್ ಬಾಳಪ್ಪ ಲೈಂಗಿಕ ದೌರ್ಜನ್ಯ ಆರೋಪದಡಿ ಬಂಧನ
More Stories
ನಾಳೆಗಾಗಿ ಬಾಳಬೇಕು ಕೇಳು ನೊಂದ ಜೀವವೇ..!
ತುಪ್ಪ ಎಂಬ ಮಹಾ ಔಷಧಿ
ಸಂಸತ್ ಕಟ್ಟಡದ ಬಳಿ ಬೆಂಕಿ ಹಚ್ಚಿಕೊಂಡ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು