ಇದನ್ನು ಓದಿ – ದಕ್ಷಿಣ ಪದವೀದರ ಕ್ಷೇತ್ರದ ಚುನಾವಣೆ ಮತದಾನದ ವಿವರ
20ನೇ ಬೆಂಗಳೂರು ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯ(ವಿಶೇಷ. ನ್ಯಾಯಾಧೀಶರು ಭ್ರಷ್ಟಾಚಾರ ನಿಗ್ರಹ ಕಾಯ್ದೆ) ನ್ಯಾಯಾಧೀಶ ಕೆ ಲಕ್ಷ್ಮೀ ನಾರಾಯಣ ಭಟ್ ವಿಚಾರಣೆ ನಡೆಸಿ, ಆರೋಪಿ ಅಧಿಕಾರಿ ಎಚ್ ಪಿ ಸದಾಶಿವ ವಿರುದ್ದ ಈ ತೀರ್ಪು ನೀಡಿದ್ದಾರೆ
ಪ್ರಕರಣದ ವಿವರ :
ಬೆಂಗಳೂರಿನ ನಗರದ ಯಲಹಂಕ ನಿವಾಸಿಯೊಬ್ಬರು. ತಮ್ಮ ಸ್ನೇಹಿತನ ಮುಖಾಂತರ ಕೋರಮಂಗಲದ ಧನುಷ್‌ಶ್ರೀ ಅಪಾರ್ಟಮೆಂಟ್ ಓನರ್ಸ್ ಅಸೋಸಿಯೇಷನ್ಸ್ ಹೆಸರಿನಲ್ಲಿ ಸಂಘವನ್ನು ತೆರೆಯಲು ನೋಂದಣಿ ಮಾಡುವ ಸಲುವಾಗಿ ಚಾಮರಾಜ ಪೇಟೆಯಲ್ಲಿರುವ ಸಹಕಾರ ಸಂಘಗಳ ಉಪ ನಿಬಂಧಕರ ಕಛೇರಿಗೆ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಿದರು.
ಆರೋಪಿತ ಸರ್ಕಾರಿ ಅಧಿಕಾರಿಹೆಚ್. ಪಿ. ಸದಾಶಿವ. ಸಂಘವನ್ನು ನೋಂದಣಿ ಮಾಡಿಕೊಡುವ ಸಲುವಾಗಿ ಪಿರ್ಯಾದುದಾರರಿಗೆ 10,000 ರು ಲಂಚದ ಹಣಕ್ಕಾಗಿ ಬೇಡಿಕೆ ಇಟ್ಟರು.
ಈ ಕುರಿತಂತೆ ಬೆ೦ಗಳೂರು ನಗರ ಭ್ರಷ್ಟಾಚಾರ ನಿಗ್ರಹ ದಳಕ್ಕೆ ನೀಡಿರುವ ದೂರು ನೀಡಿದ ನಂತರ ಲಂಚದ ಪ್ರಕರಣವನ್ನು ದಾಖಲಿಸಿ ತನಿಖೆಯನ್ನು ಕೈಗೊಳ್ಳಲಾಗಿತ್ತು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು