ಸುಪ್ರೀಂ ಕೋರ್ಟ್ ವಕೀಲ ಹಾಗೂ ಎಐಸಿಸಿ ವಕ್ತಾರ ಬ್ರಿಜೇಶ್ ಕಾಳಪ್ಪ ಕಾಂಗ್ರೆಸ್ ಪಕ್ಷ ರಾಜೀನಾಮೆ ನೀಡಿದ್ದಾರೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ. ತಾವು ಕಾಂಗ್ರೆಸ್ ಪಕ್ಷಕ್ಕೆ ಏಕೆ ರಾಜೀನಾಮೆ ಕೊಟ್ಟು ಹೊರ ಬಂದಿದ್ದೇನೆ ಎಂಬುದರ ಬಗ್ಗೆ ಫೇಸ್ ಬುಕ್ ನಲ್ಲಿ ಭಾವನಾತ್ಮಕವಾಗಿ ಬ್ರಿಜೇಶ್ ಪತ್ರ ಬರೆದಿದ್ದಾರೆ.
ಈಗಿನ ಪಕ್ಷದ ಬೆಳವಣಿಗೆ ಹಾಗೂ ವಿದ್ಯಮಾನಗಳಿಂದ ಉತ್ಸಾಹದ ಕೊರತೆ ಇದೆ. ನಾನು ಪಕ್ಷದ ಬೆಳವಣಿಗೆಗೆ ಸಾಕಷ್ಟು ಶ್ರಮ ಹಾಕಿದ್ದೇನೆ ಎಂದಿದ್ದಾರೆ, ಇದುವರೆಗೂ ಕಾಂಗ್ರೆಸ್ ಪರವಾಗಿ ನಾನು 6497 ಡಿಬೆಟ್ ಗಳಲ್ಲಿ ಪಾಲ್ಗೊಂಡಿದ್ದೇನೆ ಎಂದು ಹೇಳಿದ್ದಾರೆ.
ಫೇಸ್ ಬುಕ್ ನಲ್ಲಿರುವ ಪತ್ರದ ಸಾರಾಂಶ :
ತಮ್ಮ ಫೇಸ್ಬುಕ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಬ್ರಿಜೇಶ್ ಕಾಳಪ್ಪ1997ರಲ್ಲಿ ಆರಂಭವಾದ ಕಾಂಗ್ರೆಸ್ನೊಂದಿಗಿನ ಒಡನಾಟಕ್ಕೆ ಫುಲ್ಸ್ಟಾಪ್ ಹಾಕಿದ್ದಾರೆ.
ಇದನ್ನು ಓದಿ –ಹನುಮ ಮಾಲಾಧಾರಿಗಳಿಂದ ಜೂನ್ 4 ರಂದು ಶ್ರೀರಂಗಟ್ಟಣದ ಜಾಮಿಯಾ ಮಸೀದಿ ಪ್ರವೇಶಕ್ಕೆ ಸಿದ್ಧತೆ
ಇದೇ ವೇಳೆ ತಮ್ಮನ್ನು ಕರ್ನಾಟಕ ಸರ್ಕಾರದ ಕಾನೂನು ಸಲಹೆಗಾರನಾಗಿ ಸಚಿವ ಸ್ಥಾನದೊಂದಿಗೆ ನೇಮಕಗೊಂಡಿದಕ್ಕೆ ಧನ್ಯವಾದ, ಈ ಹಿನ್ನೆಲೆಯಲ್ಲಿ 1997ರಲ್ಲಿ ಆರಂಭವಾದ ಒಡನಾಟ ಕೊನೆಗೊಳಿಸುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ