ಬೆಂಗಳೂರು ಸೇರಿದಂತೆ ದೇಶದಲ್ಲಿ 6 ಮಂದಿಗೆ ಬ್ರಿಟನ್ ವೈರಸ್ ಸೋಂಕು ತಗಲಿರುವುದು ದೃಡವಾಗಿದೆ.
ರೂಪಾಂತರಗೊಂಡಿರುವ ಕೊರೋನಾ ವೈರಸ್ ಬ್ರಿಟನ್ ನಿಂದಲೇ ಬಂದಿದೆ.
ಬೆಂಗಳೂರಿನಲ್ಲಿ ಮೂರು ಮಂದಿಯೂ ಸೇರಿ ಹೈದ್ರಾಬಾದ್ ನಲ್ಲಿ ಇಬ್ಬರಿಗೆ ಹಾಗೂ ಪೂನಾದಲ್ಲಿ ಒಬ್ಬರಿಗೆ ಸೋಂಕು ತಗುಲಿದೆ ಎಂದು ಗೊತ್ತಾಗಿದೆ.
ಸಂಜೆ 4 ಗಂಟೆ ವೇಳೆಗೆ ಈ ಕುರಿತಂತೆ ಸರ್ಕಾರ ಅಧೀಕೃತ ಘೋಷಣೆ ಮಾಡುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಬ್ರಿಟನ್ ನಿಂದ ಬಂದ 16 ಮಂದಿಯನ್ನು ನಿಮ್ಹಾನ್ಸ್ ನಲ್ಲಿ ಪರೀಕ್ಷೆ ಗೆ ಒಳಪಡಿಸಲಾಗುತ್ತು. ಈ ಪೈಕಿ ಮೂವರಿಗೆ ಬ್ರಿಟನ್ ವೈರಸ್
ದೃಢವಾಗಿದೆ.
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
- ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಆಯೋಧ್ಯೆ ರಾಮಮಂದಿರಕ್ಕೆ ಸ್ಫೋಟದ ಬೆದರಿಕೆ: ಆರ್ಡಿಎಕ್ಸ್ ಬಳಸಿ ಧ್ವಂಸಗೊಳಿಸುವ ಎಚ್ಚರಿಕೆ
ವಿಧಾನಸಭೆ ಉಪಚುನಾವಣೆ: ನ. 13 ರಂದು ರಾಜ್ಯ ಸರ್ಕಾರದಿಂದ ವೇತನ ಸಹಿತ ರಜೆ ಘೋಷಣೆ