ಬ್ರಿಟನ್ ರಾಣಿ ಎಲಿಜೆಬೆತ್ ಪತಿ ಪ್ರಿನ್ಸ್ ಫಿಲಿಪ್ (99) ವಿಧಿವಶರಾಗಿದ್ದಾರೆ.
ಫಿಲಿಪ್ ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು.
73 ವರ್ಷಗಳ ಹಿಂದೆ ಎಲಿಜೆಬೆತ್ ಅವರನ್ನು ಪ್ರಿನ್ಸ್ ಫಿಲಿಪ್ ವಿವಾಹವಾಗಿದ್ದರು,
ಹೃದಯ ಸಂಬಂಧಿ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಅವರು ಮಾರ್ಚ್ 16 ರಂದು ಬಿಡುಗಡೆ ಮಾಡಿಸಿಕೊಂಡು ಅರಮನೆಗೆ ತೆರಳಿದ್ದರು.
ಅರಮನೆ ಮೂಲಗಳು ಪ್ರಿನ್ಸ್ ಫಿಲಿಪ್ ನಿಧನದ ಸುದ್ದಿಯನ್ನು ಬಹಿರಂಗ ಪಡಿಸಿವೆ.
- ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ವಿಧಿವಶ
- ಹಾಲಿನ ದರ ಏರಿಕೆ? ಶೀಘ್ರದಲ್ಲೇ ಕೆಎಂಎಫ್ ನಿರ್ಣಯ
- ಮೈಸೂರಿನ ಪ್ರಿನ್ಸೆಸ್ ರಸ್ತೆಗೆ ಸಿದ್ದರಾಮಯ್ಯ ಹೆಸರು: ಪ್ರತಾಪ್ ಸಿಂಹ-ಯದುವೀರ್ ನಡುವೆ ವಾಕ್ಸಮರ
- ವಾರಕ್ಕೆ 70 ಗಂಟೆ ಕೆಲಸದ ಮೇಲೆ ಉದ್ಯಮಿ ನಮಿತಾ ಥಾಪರ್ ಪ್ರತಿಕ್ರಿಯೆ
- ಸಿಲಿಂಡರ್ ಸ್ಫೋಟ ಪ್ರಕರಣ: ಇಬ್ಬರು ಅಯ್ಯಪ್ಪ ಮಾಲಾಧಾರಿಗಳ ದುರ್ಮರಣ
More Stories
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ವಿಧಿವಶ
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ