ಅಧಿಕಾರ ವಹಿಸಿಕೊಂಡು ಕೇವಲ 45 ದಿನಕ್ಕೇ ಪ್ರಧಾನಿ ಸ್ಥಾನದಿಂದ ಕೆಳಗೆ ಇಳಿದಿದ್ದಾರೆ. ಇನ್ನು ನೂತನ ಪ್ರಧಾನಿ ಆಯ್ಕೆ ಆಗುವವರೆಗೂ ಲಿಜ್ ಟ್ರಸ್ ಅವರೇ ಪ್ರಧಾನ ಮಂತ್ರಿಗಳ ಸ್ಥಾನದಿಂದ ಮುಂದುವರಿಯಲಿದ್ದಾರೆ.ಇದನ್ನು ಓದಿ –ಜೆಡಿಎಸ್ ಶಾಸಕರು ಟಾರ್ಗೆಟ್ ಯಾಕೆ ? ಸಂಸದೆ ಹೇಳಿಕೆ ಸರಿ ಇಲ್ಲ – ನಿಖಿಲ್
ಲಿಜ್ ಟ್ರಸ್ ನೂತನ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನಂತರ, ಹೊಸ ಸರ್ಕಾರದ ಆರ್ಥಿಕ ಕಾರ್ಯಕ್ರಮವು ಲಂಡನ್ ಮಾರುಕಟ್ಟೆಯಲ್ಲಿ ಪ್ರಕ್ಷುಬ್ಧತೆಯನ್ನು ಉಂಟು ಮಾಡಿತ್ತು. ಇದೇ ಕಾರಣಕ್ಕೆ ಟ್ರಸ್ ಸರ್ಕಾರದ ಅನೇಕ ಮಂತ್ರಿಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಪ್ರಧಾನಿಯೇ ರಾಜೀನಾಮೆ ನೀಡಿದ್ದಾರೆ.
ಸದ್ಯ ಬ್ರಿಟನ್ನ ಆರ್ಥಿಕ ಪರಿಸ್ಥಿತಿ ಗಮನಿಸಿದರೆ ನಾನು ಯಾವ ಜನಾದೇಶಕ್ಕಾಗಿ ಆಯ್ಕೆಯಾಗಿದ್ದೇನೋ ಅದನ್ನು ನಿರ್ವಹಿಸಲು ಸಾಧ್ಯವಿಲ್ಲ. ಉತ್ತರಾಧಿಕಾರಿ ಆಯ್ಕೆಯಾಗುವವರೆಗೂ ನಾನು ಪ್ರಧಾನಿಯಾಗಿ ಇರುತ್ತೇನೆ ಎಂದು ಮಾಧ್ಯಮಗಳಿಗೆ ನಿರ್ಗಮಿತ ಪ್ರಧಾನಿ ಹೇಳಿದ್ದಾರೆ.
ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್… Read More
ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More
ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್ಐಆರ್… Read More
ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More
ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More
ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More
This website uses cookies.
Leave a Comment