March 29, 2023

Newsnap Kannada

The World at your finger tips!

budget , tax , india

Budget 2023: Big relief for middle class, no tax from 5 to 7 lakhs ಬಜೆಟ್ 2023: ಮಧ್ಯಮ ವರ್ಗಕ್ಕೆ ಬಿಗ್​ ರಿಲೀಫ್, 5ರಿಂದ 7 ಲಕ್ಷದವರೆಗೆ ತೆರಿಗೆ ಇಲ್ಲ #thenewsnap #BUDGET2023 #Middleclass #unionbudget #statebudget #kannadanews #BREAKINGNEWS #india #karnataka #News

ಬಜೆಟ್ 2023: ಮಧ್ಯಮ ವರ್ಗಕ್ಕೆ ಬಿಗ್​ ರಿಲೀಫ್, 5ರಿಂದ 7 ಲಕ್ಷದವರೆಗೆ ತೆರಿಗೆ ಇಲ್ಲ

Spread the love

ಕೇಂದ್ರ ಸರ್ಕಾರವು ಜನರ ನಿರೀಕ್ಷೆ ತಲುಪಲು ಹೊಸ ಯೋಜನೆಗಳನ್ನು ಆರಂಭಿಸುತ್ತಿದೆ 5 ರಿಂದ 7 ಲಕ್ಷದವರೆಗೆ ಯಾವುದೇ ಟ್ಯಾಕ್ಸ್ ಇಲ್ಲ ಎಂದು ಬಜೆಟ್​ನಲ್ಲಿ ನಿರ್ಮಲಾ ಸೀತಾರಾಮನ್​ ಘೋಷಿಸಿದ್ದಾರೆ.

ಪಾರ್ಲಿಮೆಂಟ್​​ನಲ್ಲಿ 2023-24 ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಮಾಡಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ಅವರು ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೂ ಮುನ್ನವೇ, ಈ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಮೂಲಕ ಸರ್ಕಾರವು ಜನರ ನಿರೀಕ್ಷೆ ತಲುಪಲು ಹೊಸ ಯೋಜನೆಗಳನ್ನು ಆರಂಭಿಸುತ್ತಿದೆ.

ಮಧ್ಯಮ ವರ್ಗಕ್ಕೆ ಬಂಪರ್​ ನ್ಯೂಸ್​ ನೀಡಿದೆ. 5 ರಿಂದ 7 ಲಕ್ಷದವರೆಗೆ ಯಾವುದೇ ಟ್ಯಾಕ್ಸ್ ಇಲ್ಲ ಎಂದು ಬಜೆಟ್​ನಲ್ಲಿ ನಿರ್ಮಲಾ ಸೀತಾರಾಮನ್​ ಘೋಷಿಸಿದ್ದಾರೆ.ಮೊಬೈಲ್ ನೋಡಲು ಬಿಡಲಿಲ್ಲವೆಂದು ನೇಣು ಬಿಗಿದು ಬಾಲಕ ಆತ್ಮಹತ್ಯೆ

5-7 ಲಕ್ಷಕ್ಕೆ ಟ್ಯಾಕ್ಸ್​ ಇಲ್ಲ!

7 ಲಕ್ಷ ರು ಆದಾಯದರೆಗೂ ತೆರಿಗೆ ವಿನಾಯಿತಿಯನ್ನು ನಿರ್ಮಲಾ ಸೀತಾರಾಮನ್​ ಘೋಷಿಸಿದ್ದಾರೆ. ನಿರೀಕ್ಷೆಯಂತೆ ಮಧ್ಯಮ ವರ್ಗದರವಿಗೆ ಹೆಚ್ಚಿನ ತೆರಿಗೆ ಘೋಷಿಸಿದ ನಿರಾಳವಾಗುವಂತೆ ಮಾಡಿದೆ. ಹೊಸ ಆದಾಯ ತೆರಿಗೆ ಪದ್ಧತಿಯಡಿ 7 ಲಕ್ಷ ಆದಾಯದವರೆಗೂ ತೆರಿಗೆ ಕಟ್ಟುವ ಅಗತ್ಯವಿರೋಲ್ಲ.

ವರ್ಷಕ್ಕೆ 3 ಲಕ್ಷ ರು ವರೆಗೆ ಯಾವುದೇ ತೆರಿಗೆ ಇರುವುದಿಲ್ಲ. ₹ 6ರಿಂದ 9 ಲಕ್ಷದವರೆಗೆ ಶೇ 10. ₹ 12ರಿಂದ 15 ಲಕ್ಷಕ್ಕೆ ಶೇ 15. ₹ 15 ಲಕ್ಷಕ್ಕೂ ಹೆಚ್ಚು ಇದ್ದರೆ ಶೇ 30ರಷ್ಟು ತೆರಿಗೆ ವಿಧಿಸಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದರು.

15 ಲಕ್ಷ ರೂ. ಆದಾಯಕ್ಕಿಂತ ಹೆಚ್ಚಿಗೆ ಇರೋರಿಗೆ ಹೊಸ ತೆರಿಗೆ ಪದ್ಧತಿಯಂತೆ ಶೇ.15ರಷ್ಟು ತೆರಿಗೆ ಕಟ್ಟಬೇಕಾಗಿದ್ದು, 3 ಲಕ್ಷ ರೂಪಾಯಿ ಆದಾಯ ಇರೋರು ತೆರಿಗೆ ಕಟ್ಟುವ ಅಗತ್ಯವಿಲ್ಲ. 7 ಲಕ್ಷದವರೆಗೂ ತೆರಿಗೆ ಮಿತಿ ಇದೆ.

error: Content is protected !!