ಇಂಗ್ಲೆಂಡ್ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿರುವ ಟೀಂ ಇಂಡಿಯಾ ಭರ್ಜರಿ ಮೇಲುಗೈ ಸಾಧಿಸಿದೆ.
ಐದು ಓವರ್ಗ ಳ ಅಂತ್ಯಕ್ಕೆ , ಇಂಗ್ಲೆಂಡ್ ಕೇವಲ 17 ರನ್ಗಳಿಸಿ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.ಇದನ್ನು ಓದಿ –ನಿಗಮ-ಮಂಡಳಿ, ಪ್ರಾಧಿಕಾರದ ಅಧ್ಯಕ್ಷ-ಉಪಾಧ್ಯಕ್ಷರ ನೇಮಕ ರದ್ದು
ಇಂಗ್ಲೆಂಡ್ ತಂಡದ ಐವರು ಬ್ಯಾಟ್ಸ್ಮನ್ಗಳನ್ನು ಈಗಾಗಲೇ ಪೆವಿಲಿಯನ್ಗೆ ಕಳುಹಿಸಿದ್ದಾರೆ ಬುಮ್ರಾ ಮತ್ತು ಶಮಿ.
ಶಮಿ ಮತ್ತು ಬುಮ್ರಾ ಮಾರಕ ದಾಳಿಗೆ ಮೂವರು ರನ್ ದಾಂಡಿಗರು ಸೊನ್ನೆ ಸುತ್ತಿ ಹೋಗಿದ್ದಾರೆ. ಜಸೊನ್ ರಾಯ್, ಜೊ ರೂಟ್, ಲಿವಿಂಗ್ಸ್ಟೋನ್ ಹಾಗೂ ಬೆನ್ ಸ್ಟೋಕ್ಸ್ ಸೊನ್ನೆಗೆ ಔಟ್ ಆಗಿದ್ದಾರೆ. ಇನ್ನು ಬುಮ್ರಾ ಮಾರಕ ಬೌಲಿಂಗ್ ದಾಳಿ ನಡೆಸಿದ್ದಾರೆ ನಾಲ್ಕು ವಿಕೆಟ್ ಕಿತ್ತು ಮಿಂಚಿದ್ದಾರೆ. ಇನ್ನು ಶಮಿ ಒಂದು ವಿಕೆಟ್ ಪಡೆದುಕೊಂಡಿದ್ದಾರೆ.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
- ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
More Stories
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
ವಿರಾಟ್ ಕೊಹ್ಲಿಗೆ ಬಿಬಿಎಂಪಿ ನೋಟಿಸ್
ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ