Main News

ಇಂಗ್ಲೆಂಡ್ ವಿರುದ್ಧ ಬುಮ್ರಾ, ಶಮಿ ಬೆಂಕಿ ಬಿರುಗಾಳಿ ನಾಲ್ವರು ಸೊನ್ನೆಗೆ ಔಟ್.. 26ಕ್ಕೆ 5 ವಿಕೆಟ್

ಇಂಗ್ಲೆಂಡ್ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಟಾಸ್​ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿರುವ ಟೀಂ ಇಂಡಿಯಾ ಭರ್ಜರಿ ಮೇಲುಗೈ ಸಾಧಿಸಿದೆ.

ಐದು ಓವರ್​ಗ ಳ ಅಂತ್ಯಕ್ಕೆ , ಇಂಗ್ಲೆಂಡ್ ಕೇವಲ 17 ರನ್​ಗಳಿಸಿ 5 ವಿಕೆಟ್​ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.ಇದನ್ನು ಓದಿ –ನಿಗಮ-ಮಂಡಳಿ, ಪ್ರಾಧಿಕಾರದ ಅಧ್ಯಕ್ಷ-ಉಪಾಧ್ಯಕ್ಷರ ನೇಮಕ ರದ್ದು

ಇಂಗ್ಲೆಂಡ್ ತಂಡದ ಐವರು ಬ್ಯಾಟ್ಸ್​ಮನ್​​ಗಳನ್ನು ಈಗಾಗಲೇ ಪೆವಿಲಿಯನ್​ಗೆ ಕಳುಹಿಸಿದ್ದಾರೆ ಬುಮ್ರಾ ಮತ್ತು ಶಮಿ.

ಶಮಿ ಮತ್ತು ಬುಮ್ರಾ ಮಾರಕ ದಾಳಿಗೆ ಮೂವರು ರನ್ ದಾಂಡಿಗರು ಸೊನ್ನೆ ಸುತ್ತಿ ಹೋಗಿದ್ದಾರೆ. ಜಸೊನ್ ರಾಯ್, ಜೊ ರೂಟ್, ಲಿವಿಂಗ್​ಸ್ಟೋನ್​ ಹಾಗೂ ಬೆನ್​ ಸ್ಟೋಕ್ಸ್​ ಸೊನ್ನೆಗೆ ಔಟ್ ಆಗಿದ್ದಾರೆ. ಇನ್ನು ಬುಮ್ರಾ ಮಾರಕ ಬೌಲಿಂಗ್ ದಾಳಿ ನಡೆಸಿದ್ದಾರೆ ನಾಲ್ಕು ವಿಕೆಟ್ ಕಿತ್ತು ಮಿಂಚಿದ್ದಾರೆ. ಇನ್ನು ಶಮಿ ಒಂದು ವಿಕೆಟ್ ಪಡೆದುಕೊಂಡಿದ್ದಾರೆ.

Team Newsnap
Leave a Comment

Recent Posts

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024

ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು

ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More

May 5, 2024

ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More

May 4, 2024

ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್​.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More

May 4, 2024

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024