ಮೈಸೂರಿನಲ್ಲಿ ಬೆಳ್ಳಂಬೆಳಗ್ಗೆ ಭಾರೀ ಅನಾಹುತವೊಂದು ತಪ್ಪಿದೆ ಚಾಮುಂಡಿಬೆಟ್ಟ ದ ಬಸ್ ನಿಲ್ದಾಣದ ಸಮೀಪ ಸುಮಾರು 50ಕ್ಕೂ ಹೆಚ್ಚು ಮಂದಿ ಪ್ರವಾಸಿಗರಿದ್ದ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.ಚಾಲಕನ ಸಮಯಪ್ರಜ್ಞೆಯಿಂದ ಅವಘಡ ತಪ್ಪಿದೆ.
ಗುಜರಾತ್ ನಿಂದ ಬಸ್‍ನಲ್ಲಿ ಪ್ರವಾಸಿಗರು ಚಾಮುಂಡಿಬೆಟ್ಟಕ್ಕೆ ಬಂದಿದ್ದರು. ಆದರೆ ಬೆಟ್ಟದ ಸಮೀಪ ಇರುವ ಬಸ್ ನಿಲ್ದಾಣದಲ್ಲಿ ಡಿಸೇಲ್ ಲೀಕೇಜ್ ನಿಂದ ಬಸ್‍ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಬಸ್ಸಿನ ಸೈಲೆನ್ಸರ್ ಪೈಪ್ ನಿಂದ ಇದ್ದಕ್ಕಿದ್ದ ಹಾಗೆ ಹೊಗೆ ಬರಲಾರಂಭಿಸಿದೆ. ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ- ಈಶ್ವರಪ್ಪಗೆ ಮತ್ತೆ ಸಂಕಷ್ಟ
ಬಳಿಕ ಪೈಪ್ ನಿಂದ ಬೆಂಕಿ ಕಾಣಿಸಿಕೊಂಡಿದೆ. ಗಮನಿಸಿದ ಚಾಲಕ ಕೂಡಲೇ ಬೆಂಕಿಯ ಸಂಪರ್ಕದ ವಯರ್ ಗಳನ್ನು ಕಟ್ ಮಾಡಿದ್ದಾರೆ. ಇತ್ತ ಪ್ರವಾಸಿಗರನ್ನು ತಕ್ಷಣವೇ ಬಸ್ಸಿನಿಂದ ಕೆಳಗಿಳಿಸಿದ್ದಾರೆ. ಪರಿಣಾಮ ಪ್ರಯಾಣಿಕರು ದೊಡ್ಡ ಅವಘಡದಿಂದ ಪಾರಾಗಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು