K.S.R.T.C. ಬಸ್ ಚಾಲಕ ಆತ್ಮಹತ್ಯೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳ ತಂಡ ನಾಗಮಂಗಲಕ್ಕೆ ಭೇಟಿ ನೀಡಿದೆ.
ಇತ್ತೀಚೆಗೆ ಸಚಿವ ಚಲುವರಾಯಸ್ವಾಮಿ ವಿರುದ್ಧ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ಜಗದೀಶ್, ಆರೋಪ ಮಾಡಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ.
ವರ್ಗಾವಣೆ ಮಾಡಿದ್ದಕ್ಕೆ ಸಚಿವ ಚಲುವರಾಯಸ್ವಾಮಿ ವಿರುದ್ಧ ಆರೋಪ ಮಾಡಿದ್ದ ಜಗದೀಶ್, ನಾಗಮಂಗಲದ ಡಿಪೋ ಮುಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ.
ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಮಂಡ್ಯ ಜಿಲ್ಲೆಯ ನಾಗಮಂಗಲಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ನಿಟ್ಟಿನಲ್ಲಿ ಪ್ರಕರಣದ ತನಿಖೆಯನ್ನು ಸಿಐಡಿ ಅಧಿಕಾರಿಗಳು ನಡೆಸುತ್ತಿದ್ದು ನಾಗಮಂಗಲಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು