December 22, 2024

Newsnap Kannada

The World at your finger tips!

mysore airport

ಸಂಸದರ ಸ್ಪಂದನೆ ಮಂಡಕಹಳ್ಳಿ ವಿಮಾನ ನಿಲ್ದಾಣಕ್ಕೆ ಬಸ್ ವ್ಯವಸ್ಥೆ

Spread the love

ಮೈಸೂರು-ಮಂಗಳೂರು ವಿಮಾನ ಹಾರಾಟ ಪ್ರಾರಂಭವಾಗಿದೆ. ಆದರೆ ಮಂಡಕಹಳ್ಳಿ ವಿಮಾನ ನಿಲ್ದಾಣಕ್ಕೆ ಸಾರಿಗೆ ವ್ಯವಸ್ಥೆಯೇ ಸರಿಯಾಗಿ ಇಲ್ಲದ ಕಾರಣ ಪ್ರಯಾಣಿಕರಿಂದ ಟ್ಯಾಕ್ಸಿ ಚಾಲಕರು ಹೆಚ್ಚು ಹಣವನ್ನು ಸುಲಿಗೆ ಮಾಡುತ್ತಿದ್ದರು.

ಸಂಸದ ಪ್ರತಾಪ್ ಸಿಂಹ ಸ್ಪಂದನೆ :

ಈ ಸಂಬಂಧ ಪ್ರಯಾಣಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ತಕ್ಷಣವೇ ಸಂಸದ ಪ್ರತಾಪ್ ಸಿಂಹ ಪ್ರಯಾಣಿಕರ ಮನವಿಗೆ ಸ್ಪಂದಿಸಿ ವಿಮಾನ ನಿಲ್ದಾಣಕ್ಕೆ ನಗರ ಸಾರಿಗೆ ವೋಲ್ವೋ ಬಸ್ಸಿನ ವ್ಯವಸ್ಥೆಯನ್ನು ಸಾರಿಗೆ ಅಧಿಕಾರಿಗಳಿಗೆ ಆದೇಶ ನೀಡಿ ಬಸ್ ವ್ಯವಸ್ಥೆ ಮಾಡಿದರು.

ವೇಳಾಪಟ್ಟಿ , ಬಸ್ ದರದ ವಿವರ ಹೀಗಿದೆ:

rate

Copyright © All rights reserved Newsnap | Newsever by AF themes.
error: Content is protected !!